Home Posts tagged #v4news #tulunad #bharathshetty

ಬಾರೆ ಹಾಕುವ ಕಾರ್ಯಕ್ರಮ : ಸಾವಿರ ವರ್ಷಗಳ ಇತಿಹಾಸವಿರುವ ಸಂಪ್ರದಾಯ

ಕಬೇತಿಗುತ್ತು ಮನೆತನದ ದುಗ್ಗಣ್ಣ ಬೈದರಿಂದ ಮುನ್ನಡೆಸಿಕೊಂಡು ಬರುತ್ತಿರುವ ಸಾವಿರ ವರ್ಷಗಳ ಇತಿಹಾಸವಿರುವ ತುಳುನಾಡಿನ ಬಾರೆ ಹಾಕುವ ಸಂಪ್ರದಾಯದ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿಯವರು ಪಾಲ್ಗೊಂಡರು. ಸ್ವತ: ಕೃಷಿಯಲ್ಲಿ ತುಂಬಾ ಆಸಕ್ತಿ ಇರುವ, ಕೃಷಿ ಮನೆತನದ ಡಾ.ಭರತ್ ಶೆಟ್ಟಿಯವರು ಈ ಕುರಿತು ಮಾತನಾಡುತ್ತಾ, ಇಂದಿಗೂ ಈ ಸಂಪ್ರದಾಯವನ್ನು ಉಳಿಸಿ,