Home Posts tagged #v4news #ullala #mangalore #mangaloredc #rajendrakumar

ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ ತಾಲೂಕು ಕಚೇರಿ

ಉಳ್ಳಾಲ: ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ ತಾಲೂಕು ಕಚೇರಿಯ ವಿವಿಧ ಇಲಾಖೆಗಳಿಗೆ ಸರಕಾರಿ ಕಟ್ಟಡಗಳನ್ನು ಒದಗಿಸುವ ಕುರಿತಾಗಿ ಅಧಿಕಾರಿಗಳ ಜತೆಗೆ ಚರ್ಚಿಸಲಾಗಿದೆ. ನವೆಂಬರ್ ಮೊದಲ ವಾರದಲ್ಲಿ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ತಾಲೂಕಿನಾದ್ಯಂತ ಇರುವ ಸಮಸ್ಯೆಗಳ ಚರ್ಚೆ ಹಾಗೂ ಅದರ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ