Home Posts tagged V4News #vitla

ಮಕ್ಕಳನ್ನುಶಾಲೆಗೆ ಕರೆದೊಯ್ಯುವ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ

ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು. ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ