ಮಂಗಳೂರು: ಎಜೆ ಆಸ್ಪತ್ರೆ ಮುಂಭಾಗ ಆಸ್ಪತ್ರೆ ಕಡೆಯಿಂದ ಹೊರ ಬರುತ್ತಿದ್ದಂತೆ ಆಕ್ಟೀವ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದಂತೆ ಮುಂಭಾಗದದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಮೈಮೇಲೆ ಹರಿದು ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟಿರುತ್ತಾರೆ . ಮಂಗಳೂರು ಸಂಚಾರ ಪೂರ್ವ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ
ಕಡಬ:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ಇವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಕಾರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮನೆ ನಿವಾಸಿಯಾಗಿರುವ ಸರ್ವೋತ್ತಮ ಗೌಡ ಅವರು ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್
ಕರ್ನಾಟಕದ ಎಲ್ಲಾ ವಿರೋಧ ಪಕ್ಷದ ಶಾಸಕರಿಗೆ ಅನ್ವಯಿಸುವ ಸಮಸ್ಯೆ ಇದು. ವಿರೋಧಪಕ್ಷದ ಶಾಸಕರನ್ನ ಸಿದ್ದರಾಮಯ್ಯ ಸರ್ಕಾರ ಹಣೆಯಲು ಹೊರಟಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಯನ್ನು ಈ ಸರ್ಕಾರ ತಡೆ ಹಿಡಿದಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಶಾಸಕ ಮುನಿರತ್ನ ಪ್ರತಿಭಟನೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಮಂಜೂರಾದ ಯೋಜನೆಯ ಹಣವನ್ನು ಬಿಡುಗಡೆ ಮಾಡದೆ ತಡೆಹಿಡಿಯಲಾಗಿದೆ. ಹೊಸ
ಬಂಟ್ವಾಳ ರೈಲ್ವೆ ನಿಲ್ದಾಣದ ಎರಡನೇ ಪ್ಲಾಟ್ ಫಾರ್ಮ್ ನಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಚಲಿಸುವ ಸಿಮೆಂಟ್ ಮಿಕ್ಸರ್ ಯಂತ್ರ ಒಳಗೊಂಡ ವಾಹನವೊಂದು ರೈಲ್ವೆ ಹಳಿ ಮೇಲೆ ಉರುಳಿಬಿದ್ದಿದೆ. ಘಟನೆಯಲ್ಲಿ ಅದನ್ನು ಚಲಾಯಿಸುತ್ತಿದ್ದ ಚಾಲಕ ಗಾಯಗೊಂಡಿದ್ದಾರೆ. ಎರಡನೇ ಪ್ಲಾಟ್ ಫಾರ್ಮ್ ನಲ್ಲೂ ರೈಲ್ವೆ ಸಂಚಾರವಿದ್ದು, ಘಟನೆ ಸಂಭವಿಸುವ ಹೊತ್ತಿನಲ್ಲಿ ರೈಲು ಇರದಿದ್ದ ಕಾರಣ ದೊಡ್ಡ ಅನಾಹುತ ತಪ್ಪಿಹೋಗಿದೆ. ಬಳಿಕ ಅದರ ತೆರವು ಕಾರ್ಯಾಚರಣೆಗೆ
ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಅಲ್ಲಿ ಅಮಾಯಕರ ಮೇಲೆ ಹಲ್ಲೆ ಮನೆಗಳ ಮೇಲೆ ದಾಳಿಗಳು ನಡೆದಿವೆ. ಮುಖ್ಯಮಂತ್ರಿ, ಗೃಹಸಚಿವರು ಏನೂ ನಡೆದೇ ಇಲ್ಲವೆಂಬಂತೆ ಮಾತಾಡುತ್ತಿದ್ದಾರೆ” ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್
ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ ತೇವವಿರುವ ಜಾಗಗಳಲ್ಲಿ ಹೇರಳವಾಗಿ ಕಂಡು ಬರುವ ಈ
ಕಾಸರಗೋಡು: ಉಪ್ಪಳ ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆಯ ಹಿನ್ನೆಲೆಯಲ್ಲಿ ಪಂಚಾಯತ್ ಗೆ ಬೀಗ ಹಾಕಿದ ಘಟನೆ ನಡೆದಿದೆ. ಮಂಗಲ್ಪಾಡಿ ಪಂಚಾಯತ್ ಆಫೀಸ್ನಲ್ಲಿ ಹಲವಾರು ದಿನಗಳಿಂದ ಉದ್ಯೋಗಸ್ತರ ಕೊರತೆ ಇದ್ದು,ಮೊನ್ನೆ ಬಿಜೆಪಿ ಪಂಚಾಯತ್ ಸಮಿತಿ ವತಿಯಿಂದ ಸೂಚನಾ ಪ್ರತಿಭಟನೆ ನಡೆದರು ಈ ಬಗ್ಗೆ ತಮಗೇನು ಗೊಡವೆ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವ
ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ `ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ
ಉಳ್ಳಾಲ: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್‍ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್ ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ
ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಸ್ತೃತ ಬ್ಲಾಕ್ 2ರ ಮತ್ತು ಕಳೆಂಜ ವಿಸ್ತೃತ ಬ್ಲಾಕ್ ನ ಜಂಟಿ ಸರ್ವೆ ಕಾರ್ಯವು ಆರಂಭಗೊಳ್ಳಲಿದೆ. ತಾಲೂಕು ತಹಶೀಲ್ದಾರ್, ಉಪ್ಪಿನಂಗಡಿ ವಲಯ ಅಧಿಕಾರಿ, ಕಂದಾಯ ಅಧಿಕಾರಿಗಳು, ಸರ್ವೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಎಡಿಎಲ್ಆರ್ ಸರ್ವೆ ಮೂಲಕ ಸುಮಾರು 8,446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡಲಾಗುವುದು ಎಂದು




























