ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇವೆ ನೀಡುವುದಾಗಿ ಸಚಿವರು ಭರವಸೆ
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ
ಮಂಗಳೂರು : ಕದ್ರಿ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದುಕೊಂಡು ಜಿಲ್ಲೆಯ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡು ಅಡೂರು ನಿವಾಸಿ ಚಂದ್ರ ಕೆ. (48) ತೀವ್ರ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. 1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಇವರಿಗೆ ಸದ್ಯದಲ್ಲೇ ಎಎಸ್ ಐ ಹುದ್ದೆಗೆ ಭಡ್ತಿಯಾಗುವವರಿದ್ದರು. ಸಿಸಿಬಿ, ಪಾಂಡೇಶ್ವರ, ಸಿಸಿಅರ್ ಬಿ, ಡಿಸಿಐಬಿ, ಸೆನ್, ಕದ್ರಿ ಠಾಣೆ ಹಾಗೂ ಸದ್ಯ
ಉಳ್ಳಾಲ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಪ್ರದರ್ಶನವು ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಒಟ್ಟು 12 ತಂಡಗಳು ಕಾಮಿಡಿ ಪ್ರದರ್ಶನ ನೀಡಲಿದೆ. ಎಸ್ಸೆನ್ ಕುಡ್ಲ ಕುಸಾಲ್, ಕ್ಲಿಂಗ್ ಕೃಷ್ಣ ಕೆಪೆ ಜೈಮಾತಾ,
ಗ್ರಾಮ ದೈವಸ್ಥಾನವಾದ ಎರ್ಮಾಳು ನಡಿಯಾಳು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವಾರ್ಷಿಕ ಹೂವಿನ ಪೂಜೆಯು ಬಹಳ ವಿಜೃಂಬಣೆಯಿಂದ ನಡೆಯಿತು. ದೈವಸ್ಥಾನ ಸಮಿತಿಯ ಅಧ್ಯಕ್ಷ ಬಾಲಚಂದ್ರ ಪೂಜಾರಿ ಅವರ ನೇತೃತ್ವದಲ್ಲಿ ಸಮಿತಿ ಪಧಾದಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯಿತು. ದರ್ಶನ ಸೇವೆಯಲ್ಲಿ ಭಕ್ತಾಧಿಗಳು ತಮ್ಮ ಕಷ್ಟ ಕಾರ್ಪಣ್ಯಗಳನ್ನು ದೈವದಲ್ಲಿ ಹರಿಕೆ ಮಾಡಿಕೊಂಡು, ಅದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಂಡು ಧನ್ಯತಾ ಬಾವದಿಂದ ಮರಳಿದ್ದಾರೆ. ಈ
ಮಂಗಳೂರಿನಲ್ಲಿ ರ್‍ಯಾಂಬೋ ಸರ್ಕಸ್ ಆರಂಭವಾಗಿದ್ದು, ನಗರದ ಡಾ.ಟಿ.ಎಂ.ಎ. ಪೈ ಸೆಂಟರ್ ನಲ್ಲಿ ಆರಂಭಗೊಂಡಿದೆ. ಹವಾನಿಯಂತ್ರಿತ ಆಡಿಟೋರಿಯಮ್‍ನಲ್ಲಿ ಮೊದಲ ಬಾರಿಗೆ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು, ಸೆ.24ರ ತನಕ ರ್‍ಯಾಂಬೋ ಸರ್ಕಸ್‍ನ ಬೆರಗುಗೊಳಿಸುವ ಪ್ರದರ್ಶನ ಇರಲಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಸರ್ಕಸ್‍ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರಿನಲ್ಲಿ ಮೊದಲ
ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್’ ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಧಾರಾವಾಹಿ ಪ್ರಸಾರವಾಗಲಿದೆ. ನಟರಾದ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್
“ಜನತಾ ದರ್ಶನ” ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ” ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ರಾಜ್ಯದ ಸಮಸ್ಯೆಗಳನ್ನು ಕುರಿತು ಮಾನ್ಯ
ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್‍ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು ಕೆ.ಪಿ.ಸಿ.ಸಿ ಉಸ್ತುವಾರಿ ಮಮತಾ ಗಟ್ಟಿ ಸ್ಪಷ್ಟಪಡಿಸಿದರು. ಅವರು ಕಡಬ ಅನುಗ್ರಹ ಸಭಾಭವನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷ
ಬಂಟ್ವಾಳ: 75 ವರ್ಷಗಳ ಹಿಂದೆ ಬಿ.ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಎಂಟು ಗ್ರಾಮಗಳಲ್ಲಿ ತೃಪ್ತಿಕರ ಸೇವೆ ನೀಡುತ್ತಿದೆ. 2022-23ನೇ ಸಾಲಿನ ವರ್ಷಾಂತ್ಯಕ್ಕೆ 46.04 ಕೋಟಿ ರೂ ಠೇವಣಿ ಇದ್ದು, ಸಾಲ ಹೊರಬಾಕಿ 81.74 ಕೋಟಿ ರೂ, ದುಡಿಯುವ ಬಂಡವಾಳ 173.35 ಕೋಟಿ ರೂ, ಹೂಡಿಕೆ 14.12 ಕೋಟಿ ರೂ, ಸಂಘದ ಒಟ್ಟು ವ್ಯವಹಾರ 376.85 ಕೋಟಿ ರೂ ಆಗಿದ್ದು, 1.5 ಕೋಟಿ ರೂ ನಿವ್ವಳ ಲಾಭ




























