ಸುರತ್ಕಲ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ 2022-23ನೇ ಸಾಲಿನ ಜಿಲ್ಲಾ ಪಂಚಾಯತ್ ವತಿಯಿಂದ ಭಾರತ ಸರ್ಕಾರ ಪೂರೈಸಿದ ಕ್ರೀಡಾ ಸಾಮಗ್ರಿ ಮತ್ತು ಸಲಕರಣೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸುರತ್ಕಲ್ ನಲ್ಲಿ ವಿತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಯುವ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರಕಾರ ಸಲಕರಣೆ
ಕೃಷ್ಣಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವ್ಯವಹಾರ ಅಧ್ಯಯನ ಉಪನ್ಯಾಸಕಿ ಪ್ರತಿಮಾ ಭಟ್ ಬಿ ಅವರು ಮಂಡಿಸಿದ ” ಎಜುಕೇಶನ್ ಅಂಡ್ ಎಂಪ್ಲೊಎಬಿಲಿಟಿ ಡಿವೈಡ್ ಇನ್ ಬಿಸಿನೆಸ್ ಎಜುಕೇಶನ್- ಎ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ” ಎಂಬ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್. ಡಿ ಪದವಿ ನೀಡಿ ಗೌರವಿಸಿತು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಸುಭಾಷಿಣಿ ಶ್ರೀವತ್ಸ ಅವರ ಮಾರ್ಗದರ್ಶನದಲ್ಲಿ ಈ
ಎಂ ಸ್ಕ್ವೇರ್ ಎಂಟರ್ ಪ್ರೈಸಸ್ ಹಾಗೂ ಡ್ಯಾಡಿ ಸ್ ರೋಡ್ ವತಿಯಿಂದ ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಅನಾವರಣ ಸಮಾರಂಭವು ನಗರದ ಉತ್ಸವ್ ರೆಸ್ಟೋರೆಂಟ್‍ನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೈದ್ಯರಾದ ಡಾ. ಗಣೇಶ್ ಕುಮಾರ್ ಅವರು ಮಾತನಾಡಿ, ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಒಂದು ಉತ್ತಮ ಅನ್ವೇಷಣೆಯಾಗಿದ್ದು, ಎಲ್ಲಾರಿಗೂ
ಉಳ್ಳಾಲ ತಾಲೂಕು ಮತ್ತು ಬಂಟ್ವಾಳ ತಾಲೂಕಿನ ಅಧೀಕೃತ ಟಿವಿಎಸ್ ದ್ವಿಚಕ್ರ ವಾಹನದ ಡೀಲರ್ ಆಗಿರುವ ಸೋನಾ ಮೋಟರ್‍ಸ್‌ನವರಿಂದ ಇದೀಗ ಮುಡಿಪುವಿನಲ್ಲಿ ಸೋನಾ ಟಿವಿಎಸ್ ಶೋರೂಂ ಶುಭಾರಂಭಗೊಂಡಿದೆ. ಮುಡಿಪು ಜಕ್ಷನ್‌ನ ಯೂನಿಯನ್ ಬ್ಯಾಂಕ್‌ನ ಹತ್ತಿರದ ಸೂರ್ಯೇಶ್ವರ ಬಿಲ್ಡಿಂಗ್‌ನಲ್ಲಿ ಶುಭಾರಂಭ ಗೊಂಡ ಈ ನೂತನ ಶೋರೂಂನಲ್ಲಿ ಸೇಲ್ಸ್, ಸರ್ವಿಸ್, ಸ್ಪೇರ್‍ಸ್‌ಗಳು ಲಭ್ಯವಿದೆ. ಹಾಗೂ ಸೋನಾ ಟಿವಿಎಸ್‌ನ ಎಲ್ಲಾ ಶೋರೂಂನಲ್ಲಿ ಇಂಡಿಯನ್ ಫೇಸ್ಟಿವಲ್ ಧಮಾಕ
ಉಜಿರೆ, ಸೆ.13: ತಾಪಾಮಾನ ಹೆಚ್ಚುವಿಕೆಯಿಂದ ಪ್ರಾಣಿ, ಪಕ್ಷಿ, ಹಾವಿನ ಸಂತತಿ ಅಳಿದು ಹೋಗತ್ತಿದೆ ಇದರಿಂದ ಆಹಾರ ಸರಪಳಿಗೆ ಮತ್ತು ಕೃಷಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕ್ಲೈಮೇಟ್ ಚೇಂಜ್ ಅಂಡ್ ಯೂತ್, ಕರೆಸ್ಪಾಂಡೆಂಟ್ ನಾಗರಾಜ್ ಕೂವೆ ಹೇಳಿದರು.ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸ ಮತ್ತು ಪರಿಸರ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹವಾಮಾನ ಬಲಾವಣೆ ಮತ್ತು ತಾಪಮಾನ
ಮೋಮ್ ವತಿಯಿಂದ ಇಎಲ್‍ಸಿ ಮತ್ತು ಸಿಎಫ್‍ಎಎಲ್ ಸಹಯೋಗದೊಂದಿಗೆ ಸೆ.16ರಂದು ಅಜ್ಜ ಅಜ್ಜಿಯರ ದಿನದ ಆಚರಣೆ ಕಾರ್ಯಕ್ರಮವು ನಗರದ ಫಿಜ್ಜಾ ಬೈ ನೆಕ್ಸಸ್ ಮಾಲ್‍ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಪ್ರಾಯೋಜಕರಾಗಿ ಆಯನ್, ಸಹ ಪ್ರಾಯೋಜಕರಾಗಿ ಮರಿಯನ್, ಮೀಡಿಯಾ ಪಾರ್ಟನರ್ ಆಗಿ ವಿ4 ನ್ಯೂಸ್, ಸೋಶಿಯಲ್ ಮೀಡಿಯಾ ಪಾರ್ಟನರ್ ಆಗಿ ಮ್ಯಾಂಗಲೂರು ಮೇರಿ ಜಾನ್, ಗಿಫ್ಟ್ ಪಾರ್ಟನರ್ ಆಗಿ ಮಂಜಣ್ಣ ಶೆಟ್ಟಿ ಫ್ಯಾಮಿಲಿ ಫಾರ್ಮ್ಸ್ ಸಹಕಾರ
ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್ ಇವರ ಸ್ಮರಣಾರ್ಥವಾಗಿ ಕಮ್ಯುನಿಟಿ ಎಂಪವರ್‌ಮೆಂಟ್ ಟ್ರಸ್ಟ್(ರಿ) ಮಂಗಳೂರು, ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳೂರು, ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಮತ್ತು ಕೆಥೊಲಿಕ್ ಸಭಾ, ಉಡುಪಿ ಪ್ರದೇಶ (ರಿ) ಇವರ ಸಹಯೋಗದಲ್ಲಿ ಇಂಟರ್ ಪ್ಯಾರಿಶ್ ಫುಟ್‌ಬಾಲ್ (ಪುರುಷರಿಗೆ) ಮತ್ತು ತ್ರೋಬಾಲ್ (ಮಹಿಳೆಯರಿಗೆ)
ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂನಲ್ಲಿ ನಡೆದಿದೆ.ಮೃತರನ್ನು ಒರಿಸ್ಸಾ ಮೂಲದ ಬಾಬುಲ್ಲ (38) ಹಾಗೂ ಭಾಸ್ಕರ್ (40) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಲಾಗಿತ್ತು.ಕಂಟೇನರ್ ಲಾರಿಯಲ್ಲಿದ್ದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಚೈತ್ರಾ ಕುಂದಾಪುರ ಪ್ರಕರಣದ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ.ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಟಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧವಿಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡುತ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ
ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ವಸ್ತುಸ್ಥಿತಿ ವರದಿಯಲ್ಲಿಯೇ ಸರ್ಕಾರ ಮಗ್ನವಾಗಿದೆ. ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕು ಎಂಬ ಮನೋಭಾವ ಈಗಿನ ಸರ್ಕಾರಕ್ಕಿಲ್ಲ. ಜನಪರ ಆಡಳಿತ ಮಾಡುವ ಧೋರಣೆಯೂ ರಾಜ್ಯದ ಸರ್ಕಾರಕ್ಕಿಲ್ಲ.



























