ಪೆರ್ನಾಜೆ :- ರಾಗದೆಲೆಗೆ ಬಾವ ಬೇಸುಗೆ ಎಂಬಂತೆ ಸಂಗೀತ ಸಂಭ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಇದರ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನದ ಸಿಂಹಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಇತ್ತೀಚೆಗೆ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನ ಮೂಲಕ ವಿದ್ವಾನ್ ರಾಜೇಶ್ ಕ್ಯಾಲಿಕೆಟ್ ಇವರು
ಬ್ರಹ್ಮಾವರದಲ್ಲಿರುವ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು ಸೋಮವಾರ ನಡೆಯಬೇಕಾದ ಮಹಾಸಭೆಯಲ್ಲಿ ಗೊಂದಲ ಉಂಟಾಗಿ ಸಭೆ ಮುಂದೂಡಲ್ಪಟ್ಟಿದೆ. ಬ್ರಹ್ಮಾವರದ ಹೋಟೇಲ್ ಸಭಾಂಗಣದಲ್ಲಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆಯು ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಭಾ ಭವನದ ಇನ್ನೊಂದು ಭಾಗದಲ್ಲಿ ರೈತ ಸಂಘದ ಅಧ್ಯಕ್ಷ ಪ್ರತಾಪ್‍ಚಂದ್ರ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆಯ ಅವ್ಯವಹಾರದ
ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಸೋಣ ತಿಂಗಳಿನಲ್ಲಿ ಆಚರಿಸುವ “ಹೊಸ್ತಿಲ ಅಜ್ಜಿ” ಎಂಬ ಆಚರಣೆ ಮಾಯವಾಗುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಬ್ರಹ್ಮಾವರ ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ “ಹೊಸ್ತಿಲ ಅಜ್ಜಿ ಶ್ರಾವಣ ಸಂಭ್ರಮ” ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿ ಯುವ ಪೀಳಿಗೆಗೆ ಪರಿಚಯಿಸಲಾಗಿದೆ. ಶ್ರಾವಣ ಮಾಸದಲ್ಲಿ ಮಾತ್ರ ಒಂದು ದಿನ ರಾತ್ರಿ ಹೊಸ್ತಿಲಗೆ ನಾನಾ ಬಗೆಯ ಭಕ್ಷ್ಯಗಳು, ಖಾದ್ಯಗಳ ಜತೆಯಲ್ಲಿ ಶಾಖಾಹಾರಿಗಳು ತರಕಾರಿ
ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್‍ನ ಸಭಾಭವನದಲ್ಲಿ ನಿರ್ಗಮಿತ ಅಧ್ಯಕ್ಷ ಏರ್ಮಾಳ್ ರೋಹಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ
ಬಿ.ಸಿ.ರೋಡು: ಚಿಣ್ಣರಲೋಕ ಮೋಕೆದ ಕಲಾವಿದರು ಬಂಟ್ವಾಳ ಆಶ್ರಯದಲ್ಲಿ, ಇತ್ತೀಚೆಗೆ ನಿಧನರಾದ ಹಿರಿಯ ರಂಗಕರ್ಮಿ, ಚಿಣ್ಣರಲೋಕ ಸಂಸ್ಥೆಯ ಗೌರವ ಸಲಹೆಗಾರರಾದ ಮಂಜು ವಿಟ್ಲ ಅವರಿಗೆ ಸಂತಾಪ ಸೂಚಕ ಸಭೆಯು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಚಿಣ್ಣರ ಲೋಕ ಕರಾವಳಿ ಕಲೋತ್ಸವದ ಅಧ್ಯಕ್ಷ ಸುದರ್ಶನ್ ಜೈನ್, ಚಿಣ್ಣರ ಲೋಕ ಸೇವಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಬಾಲಾಜಿ ಬೈಲು ಚಂದ್ರಹಾಸ ರೈ, ಸಂಸ್ಥೆಯ ನಿರ್ದೇಶಕರಾದ ತಾರಾನಾಥ ಕೊಟ್ಟಾರಿ
ಪಾದಚಾರಿ ಮಹಿಳೆಯೋರ್ವರಿಗೆ ಸ್ಕೂಟರೊಂದು ಡಿಕ್ಕಿಯಾಗಿ ತಲೆಗೆ ಗಾಯವಾದ ಘಟನೆ ಕಾರ್ಕಳ ರಸ್ತೆಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಗೊಂಡ ವೃದ್ದೆ ಸ್ಥಳೀಯ ನಿವಾಸಿ ಗುಲಾಬಿ (70) ಎಂದು ಗುರುತಿಸಲಾಗಿದೆ. ಮಳೆ ಸುರಿಯುತ್ತಿದ್ದ ವೇಳೆ ಪಕ್ಕದ ಅಂಗಡಿಗೆ ಹೋಗಿದ್ದು, ಪಡುಬಿದ್ರಿ ಕಡೆಯಿಂದ ಪಲಿಮಾರಿನ ಮನೆಗೆ ಹೋಗುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆಯ ತಲೆಗೆ ಗಾಯವಾಗಿದೆ. ಸ್ಕೂಟರ್ ಸವಾರ ಪಕ್ಕಕ್ಕೆ ಬಿದ್ದಿದ್ದು, ಒಂದು ಕಣ್ಣಿಗೆ
ಉಪ್ಪಳದ ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು. ಉಪ್ಪಳದ ಶ್ರೀ ಭಗವತೀ ಕ್ಷೇತ್ರ ಪುನರ್ ನಿರ್ಮಾಣಗೊಳ್ಳುತ್ತಿದೆ. ಶ್ರೀ ದೇವಳ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ನೆರವೇರಿತು. ನಂತರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮುಂಬೈ ಉದ್ಯಮಿ ಹೇರಂಭ ಇಂಡಸ್ಟ್ರೀಸ್‍ನ ಸದಾಶಿವ
ವಿಟ್ಲ : ಶೋರಿನ್ – ರಿಯು ಕರಾಟೆ ಅಸೋಸಿಯೇಷನ್ (ರಿ.), ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಮತ್ತು ಹೆಚ್.ಕೆ. ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಷನ್, ಮೂಡಬಿದ್ರೆ ಇದರ ಜಂಟಿ ಆಶ್ರಯದಲ್ಲಿ ನಡೆದ 2೦ನೇ ಮುಕ್ತ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ – 2023, ಸೆಪ್ಟೆಂಬರ್ 9, ಶನಿವಾರದಂದು ಮೂಡಬಿದ್ರೆಯಲ್ಲಿ ನಡೆಯಿತು. ಈ ಚಾಂಪಿಯನ್ಶಿಪ್ ನಲ್ಲಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ
ವಿಟ್ಲ : ಸೆಪ್ಟೆಂಬರ್ 09 : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇದರ ಜಂಟಿ ಆಶ್ರಯದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯು ಸೆಪ್ಟೆಂಬರ್ 09 ರಂದು ಬಾಲವಿಕಾಸ ಶಾಲೆಯಲ್ಲಿ ಜರಗಿತು. ಈ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ
ಉಜಿರೆ, ಸೆ.9: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು. “ನಮ್ಮ ಜೀವನದ ಮೇಲೆ ಸಂಸ್ಕೃತವು ಬೀರುವ ಪ್ರಭಾವದ ಅಗಾಧತೆಯು ನಾನು




























