ಯಾವುದೇ ಒಂದು ಎಂಜಿನ್‍ಗೆ ಸಾಮಥ್ರ್ಯ ಇಲ್ಲದಿದ್ದರೆ ಅಥವಾ ಒಂದು ಎಂಜಿನ್ ದುರ್ಬಲವಾಗಿದ್ದರೆ ಮಾತ್ರ ಡಬಲ್ ಎಂಜಿನ್ ಬಳಕೆ ಆಗುತ್ತದೆ. ಆದರೆ ಬಿಜೆಪಿಯವರು ಡಬಲ್ ಎಂಜಿನ್ ಸರ್ಕಾರ ಬೇಕು ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಬಿಜೆಪಿ ಇರುವ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದ್ದು, ಡಬಲ್ ಎಂಜಿನ್ ಸರ್ಕಾರ ಯಾಕೆ ವೈಫಲ್ಯವಾಯಿತು ಎಂದು
ಕಳೆದ ಐದು ವರ್ಷಗಳ ಅವಧಿಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಸುಮಾರು 28 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನ ಹರಿದು ಬಂದಿದ್ದು, ಮಂಗಳೂರು ನಗರದ ದಕ್ಷಿಣದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಕಟಿಬದ್ಧರಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಗಣೇಶ್ ಶೆಟ್ಟಿ ಹೇಳಿದರು. ಅವರು ನಗರದ ಓಶಿಯನ್ ಪರ್ಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೇದವ್ಯಾಸ
ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಉಪ್ಪಿನಂಗಡಿ ಪೇಟೆ, ಶಾಂತಿನಗರ,ಸತ್ತಿಕಲ್ಲು, ಪೆರ್ನೆ, ಹಿರೇಬಂಡಾಡಿ, ಅಡೆಕಲ್, ಪೆರಿಯಡ್ಕದಲ್ಲಿ ಸಾರ್ವಜನಿಕ ಭಾಷಣ ನಡೆಸಿ ಭರ್ಜರಿ ಮತ ಪ್ರಚಾರ ನಡೆಸಿದರು. ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ಅಂತೆಯೇ ವ್ಯಾಪಾರ ವ್ಯವಹಾರದಲ್ಲಿ ಕೇಂದ್ರ ಬಿಂದು ಆಗಿರುವ ಪಟ್ಟಣ ಆದರೆ ಇಲ್ಲಿಗೆ ಯಾವುದೇ ಮೂಲಭೂತ ಸೌಕರ್ಯಗಳು ತಲುಪಿಲ್ಲ ಮುಖ್ಯ ಬಸ್ ನಿಲ್ದಾಣದಲ್ಲಿ ಒಂದು
ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 4 ದಿನ ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರವಾಗಿ ಇಂದು ಈಶ್ವರ ಮಂಗಲದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು.ಈ ವೇಳೆ ಮುರಳೀಧರ ರೈ ಮಠಂತಬೆಟ್ಟು, ಅಬ್ದುಲ್ ರಹಮಾನ್ ಹಾಜಿ, ಎಂ ಬಿ ವಿಶ್ವನಾಥ ರೈ, ಮಹಮ್ಮದ್ ಬಡಗನ್ನೂರು, ಶ್ರೀ ಪ್ರಸಾದ್ ಪಾಣಾಜೆ, ಕಾವು ಹೇಮನಾಥ ಶೆಟ್ಟಿ, ಕೃಷ್ಣ
ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ನೀಡಿದ್ದು ಊರಿನ ಪ್ರಗತಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಮತ ಬೇಧವಿಲ್ಲದೆ ಸ್ಪಂದಿಸಿದ್ದಾರೆ. ಈಗ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡದೆ ಆತ್ಮಸಾಕ್ಷಿಯಾಗಿ ಮತಚಲಾಯಿಸಬೇಕು ಎಂದು ಹುನುಮಂತ, ವೆಂಕಟರಮಣ ದೇವಳಗಳ ಆಡಳಿತ ಮೊಕ್ತೇಸರ ಜಿ ಉಮೇಶ್ ಪೈ ಹೇಳಿದರು.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮಾತನಾಡಿದ ವೇದವ್ಯಾಸ ಕಾಮತ್ ಅವರು, ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು
ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್. ಯೇಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮಾಡಿದ ಅಭೂತ ಪೂರ್ವ ಮೀನುಗಾರಿಕಾ ಅಭಿವೃದ್ಧಿಗೆ
ರಾಜ್ಯದ ಜನತೆಯ ಬದುಕಿಗೆ ಹಾಗೂ ನಾಡಿನ ಸೌಹಾರ್ದತೆಗೆ BJP ಸರಕಾರ ಕಂಟಕಪ್ರಾಯವಾಗಿದೆ.ಜನರ ಬದುಕನ್ನು ರಕ್ಷಿಸಬೇಕಾದ BJP ತನ್ನ ಕೋಮುವಾದಿ ಅಜೆಂಡಾವನ್ನು ಮುಂದಿಟ್ಟು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಜನತೆಯ ಕೋಟ್ಯಂತರ ಹಣವನ್ನು ಹಾಡುಹಗಲಲ್ಲೇ ನುಂಗಿ ಹಾಕಿದ ಬಿಜೆಪಿ 40% ಕಮಿಷನ್ ಸರಕಾರವೆಂದು ಕುಖ್ಯಾತಿಗಳಿಸಿದೆ. ಶಿಕ್ಷಣ ಉದ್ಯೋಗ ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಬಿಜೆಪಿ ಕರಾವಳಿ ಜಿಲ್ಲೆಯನ್ನು ತನ್ನ ಹಿಂದುತ್ವದ
ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
ಬಂಟ್ವಾಳ: ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷಗಳನ್ನು ಸೋಲಿಸಿಬೇಕು, ಕಣ್ಣಿಗೆ ಕಾಣುವ ದೇವತಾ ಮನುಷ್ಯ-ಅಭಿವೃದ್ಧಿಯ ಹರಿಕಾರ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಕರೆ ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಮುವಾದಿ ಪಕ್ಷಗಳಾದ ಬಿಜೆಪಿ ಮತ್ತು ಎಸ್.ಡಿ.ಪಿ.ಗೆ ಮತ ಹಾಕಿದರೆ




























