Home Posts tagged V4News (Page 487)

ಗುಜ್ಜಾಡಿ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ ಪ್ರಣಾಳಿಕೆಯಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಬೈಂದೂರು ವಿಧಾನಸಭಾ ಕ್ಷೇತ್ರದ

ಹಿಂದೂ ಸಂಘಟನೆಗಳ ನಿಷೇಧ ವಿರೋಧಿಸಿ ಮೂಡುಬಿದಿರೆಯಲ್ಲಿ ಹನುಮನ್ ಚಾಲೀಸ್ ಪಠಣ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಲ್ಲಿ ರಾಷ್ಟ್ರೀಯ ಹಿಂದೂ ಸಂಘಟನೆಯಾದ ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತ್ರಶಕ್ತಿ ದುರ್ಗಾವಾಹಿನಿ ಸಂಘಟನೆಯನ್ನು ನಿಷೇಧಗೊಳಿಸುತ್ತೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಮೂಡುಬಿದಿರೆ ವೆಂಕಟರಮಣ ದೇವಸ್ಥಾನದಲ್ಲಿ ಹನುಮಾನ್ ಚಾಲೀಸ್ ಮಂತ್ರ ಪಠಣ ಜಪಿಸುವ ಮೂಲಕ ರಾಷ್ಟ್ರ ಸೇವೆ ಮಾಡುವ ಸಂಘಟನೆಯನ್ನು ನಿಷೇದಿಸಬಾರದು ಹಾಗೂ

ಶಿರ್ತಾಡಿ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮತಯಾಚನೆ

ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗುರುವಾರದಂದು ಶಿರ್ತಾಡಿ ಜಿ.ಪಂ.ಕ್ಷೇತ್ರದ ಬೆಳುವಾಯಿ, ದರೆಗುಡ್ಡೆ ಮತ್ತು ಅಳಿಯೂರು ಪೇಟೆಗಳಲ್ಲಿ ಮತಯಾಚಿಸಿದರು. ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರಾದ ಸುಕೇಶ್ ಶೆಟ್ಟಿ, ಅಶ್ವತ್ಥ್ ಪಣಪಿಲ, ಹಿಂದೂ ಜಾಗರಣ ವೇದಿಕೆಯ ಸಮಿತ್ ರಾಜ್ ದರೆಗುಡ್ಡೆ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಬಜರಂಗದಳ ನಿಷೇಧಿಸುವ ವಿಚಾರ, ರಾಜ್ಯದ ಹಿಂದುಗಳ ಮನಸ್ಸಿಗೆ ನೋವಾಗಿದೆ : ಶರಣ್ ಪಂಪ್‍ವೆಲ್

ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‍ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಯುವ ವಿಭಾಗ ರಾಷ್ಟ್ರಭಕ್ತ ಬಜರಂಗದಳ ಸಂಘಟನೆಯನ್ನು ನಿಷೇಧಿಸಲು ಪ್ರಸ್ತಾವನೆ ಮಾಡಿರುವುದು ರಾಜ್ಯದ ಹಿಂದುಗಳ

ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಅವರಿಂದ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ಮತಯಾಚನೆ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ ಜವಾಬ್ದಾರಿಯ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

ಗುರುರಾಜ್ ಗಂಟಿಹೊಳೆ ಪರ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ ಬಿರುಸಿನ ಪ್ರಚಾರ

ಬೈಂದೂರು: ಕನ್ನಡ ಚಲನಚಿತ್ರ ಕ್ಷೇತ್ರ ನಟ ಪ್ರಮೋದ್ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಘಂಟಿಹೊಳೆಯವರ ಪರವಾಗಿ ವಿವಿಧಡೆ ಕಾಲ್ನಡಿಗೆಯಲ್ಲಿ ಸಾಗಿ ಮತಯಾಚಿಸಿದರು. 2008 ರಿಂದ ಗುರುರಾಜ್ ಗಂಟೆ ಹೊಳೆಯವರ ಒಡನಾಡಿಯಾಗಿದ್ದ ಇವರು ಕಷ್ಟದ ದಿನಗಳಲ್ಲಿ ಒಬ್ಬರಿಗೊಬ್ಬರು ಜೊತೆಯಾಗಿದ್ದರು ಆ ಕಾರಣದಿಂದ ಅವರಿಬ್ಬರ ಸ್ನೇಹವೂ ಗಟ್ಟಿಯಾಗಿತ್ತು ಯಾವುದೇ ಪಕ್ಷದೊಂದಿಗೂ ಗುರುತಿಸಿಕೊಳ್ಳದ ಪ್ರಮೋಶೆಟ್ಟಿಯವರು ತನ್ನ ಸ್ನೇಹಿತನ ವ್ಯಕ್ತಿತ್ವ

ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಬಾಗಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುವ ಪ್ರಸ್ತಾಪದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಪಾಲ್ಗೊಂಡರು. ಬೋಳಾರ ಶ್ರೀ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.

ಮಂಗಳೂರಿಗೆ ಆಗಮಿಸಿದ SDPI ರಾಷ್ಟ್ರೀಯ ಅಧ್ಯಕ್ಷರಿಗೆ ಬಜಪೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು .ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದ ವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ,

ಪುತ್ತೂರಿನ ಪ್ರತಿಷ್ಟಿತ ಹೆಸರುವಾಸಿಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ, ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು:ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಕೃಷ್ಣ ಭಕ್ತ (72ವರ್ಷ)ಇಂದು(ಮೆ.4)ರಂದು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಾಧಕೃಷ್ಣ ಭಕ್ತರು ಧಾರ್ಮಿಕ ಮುಂದಾಳುವಾಗಿ ರಾಷ್ಟ್ರೀಯ ಸ್ವಯಂಸೇವಕ

ಮಲ್ಪೆ : ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಮಲ್ಪೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಇದೇ ವೇಳೆ ಮಲ್ಪೆಯ ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿದರು.ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷವು ಸುಳ್ಳು ಭರವಸೆಯನ್ನು ನೀಡಿ ಮತ ಪಡೆದು ಯಾವ ಕೆಲಸವನ್ನು ಮಾಡದೆ ಮೋಸ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಗೆದ್ದು ನಾನು ಶಾಸಕನಾದರೆ ಮೀನುಗಾರರ ಸಮಸ್ಯೆಗಳಾದ ಪಾರ್ಕಿಂಗ್ ವ್ಯವಸ್ಥೆ , ಶೌಚಾಲಯ, ಮೀನು ಮಾರಾಟಕ್ಕೆ ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು