ಮೂಡುಬಿದಿರೆ : ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 7 ವರ್ಷಗಳಿಂದ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸಿ ಇದೀಗ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಗೊಂಡಿರುವ ಪ್ರಶಾಂತ್ ಶೆಟ್ಟಿ ಅವರಿಗೆ ಮತ್ತು 5 ವರ್ಷಗಳಿಂದ ಕಾರ್ಯದರ್ಶಿ ಯಾಗಿದ್ದ ಸುನಂದ ಬಿ. ಜೈನ್ ಅವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭವು
ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ. ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ
ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ
ಶಿರೂರು: ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಿರೂರಿನ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮದ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತಪಟ್ಟ ಚಾಲಕನಾಗಿದ್ದಾನೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ರಿಕ್ಷಾ ಡಿಕ್ಕಿಯಾದ ರಭಸಕ್ಕೆ
ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು
ಕಾಪು:ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ ಶೆಟ್ಟಿ ತಿಳಿಸಿದ್ದಾರೆ.
ಉಚ್ಚಿಲ:ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಇಂದು ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ ಇಂದು (17.10.2025, ಶುಕ್ರವಾರ) ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ
ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು
ಬೈಂದೂರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಉದ್ದೇಶದಿಂದ ಸಮೀಕ್ಷೆ ಎರಡು ದಿನಗಳು ಬಾಕಿ ಉಳಿದಿದ್ದು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣಗೊಂಡಿದ್ದು ಶೇ.10ರಷ್ಟು ಸಮೀಕ್ಷೆ ಬಾಕಿ ಉಳಿದಿದೆ.ಬೈಂದೂರು ಕ್ಷೇತ್ರ ವ್ಯಾಪ್ತಿಯ ಪಡಿತರ ಚೀಟಿಯ ಅಂಕಿ ಅಂಶಗಳ ಪ್ರಕಾರ ಸುಮಾರು 1,35,000 ಮನೆಗಳಿದ್ದುಅ.16ರಂದು ಸುಮಾರು 1,20,000 ಮನೆಗಳು ಪೂರ್ಣಗೊಂಡಿದೆ.ಇನ್ನು ಎರಡು ದಿನಗಳಲ್ಲಿ ಸುಮಾರು
ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ. ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ ಹೆಚ್‌ಸಿ 826 ಶಿವರಾಮ ರೈ, ಕಡಬ ಪೊಲೀಸ್ ಠಾಣಾ ಹೆಚ್ ಸಿ 1028 ಗಣೇಶ್ ಎನ್ ಎಂಬವರು ದಸ್ತಗಿರಿ ಮಾಡಿ




























