ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ
ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಂಗಳೂರಿನ ಜನತೆಗಾಗಿ ನಾಳೆ ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಇದೊಂದು ಅದ್ಭುತ ಅವಕಾಶ. ಇದೇ ಮಾರ್ಚ್ 26ರಂದು ಅಂದ್ರೆ ನಾಳೆ ಕ್ಲಬ್ ಮಂತ್ರ ವತಿಯಿಂದ ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6ನ್ನು ಆಯೋಜನೆ
ಪುತ್ತೂರು: ಮಾ. 26 : ಪುತ್ತೂರಿನ ಜನರ ಬಹು ವರ್ಷದ ಕಾಲದ ಬೇಡಿಕೆಯಾದ ಎಪಿಎಂಸಿ ರಸ್ತೆಯಲ್ಲಿ 14 ಕೋಟಿ ವೆಚ್ಚದಲ್ಲಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣಗೊಂಡಿದೆ. ಇದರ ಲೋಕಾರ್ಪಣಾ ಕಾರ್ಯಕ್ರಮವು ಮಾರ್ಚ್ 26ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ರೈಲ್ವೆ ಮತ್ತು ಎಪಿಎಂಸಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. 4
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಮತ್ತು ಬಿಜೆಪಿಯು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಲಾಲ್‍ಭಾಗ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ಬಿಜೆಪಿಯಿಂದ ಪ್ರಜಾಪ್ರಭುತ್ವ ಕೊಲೆಯಾಗಿದ್ದು, ಅದು
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿ. ಮೊದಲ ಹಂತದ
ಹೆದ್ದಾರಿ ಅಂಚಿನಲ್ಲಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಮೀನಮೇಷ ಎಣಿಸುತ್ತಿದ್ದ ನವಯುಗ್ ಕಂಪನಿಗೆ ಹೆದ್ದಾರಿ ಇಲಾಖಾ ಅಧಿಕಾರಿಗಳು ಕೋಟಿ ಮೊತ್ತದಲ್ಲಿ ದಂಡ ವಿಧಿಸಿದ್ದಾರೆ. ಡೆಲ್ಲಿಯಿಂದ ಪರಿಶೀಲನೆಗೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಆರ್.ಓ. ವಿವೇಕ್ ಜೈಸ್ವಾಲ್ ಪರಿಶೀಲಿಸಿ ಹೆದ್ದಾರಿ ಅಂಚಿನಲ್ಲಿ ಬೇಕಾಬಿಟ್ಟಿ ಜಾಹೀರಾತು ಫಲಕಗಳನ್ನು ಗಮನಿಸಿ ಈ ದಂಡ ವಿಧಿಸಿ ತಕ್ಷಣದಿಂದಲೇ ಅದನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಅವರ ಆದೇಶಕ್ಕೆ ಬೆದರಿದ
ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್‍ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್
ತಡೆ ರಹಿತ ರೈಲು ನಿಲುಗಡೆ, ಅಂಡರ್ ಪಾಸ್ ವ್ಯವಸ್ಥೆ, ಪಕ್ಕದ ರಸ್ತೆ ದುರಸ್ಥಿ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರತಿಭಟನಾಗಾರರು ತಪ್ಪಿದ್ದಲ್ಲಿ ರೈಲು ರೋಕೋ ನಡೆಸುವ ಎಚ್ಚರಿಕೆ ನೀಡಿದ್ದಾರೆ.ಬೆಳಪು ಗ್ರಾ.ಪಂ.ನ ಮಾಜಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಹ ಸಹಿತ ಸುತ್ತಲ ಗ್ರಾಮದ ನೂರಾರು ಮಂದಿ ಪುರುಷರು ಮಹಿಳೆಯರು ಪಾಲ್ಗೊಂಡಿದ್ದರು. ಈ ಸಂದರ್ಭ ಮಾತನಾಡಿದ ಬೆಳಪು ದೇವಿಪ್ರಸಾದ್
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಒಂದು ಘಟಕ ಯೆನೆಪೋಯ (ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಗಿದೆ) ಅದರ ಒಂದು ಘಟಕ – ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಮೂಲಕ ಸಿವಿಲ್ ಯೆನ್-ನಾಗರಿಕ ಸೇವೆಗಳ ಪರೀಕ್ಷೆ ತರಬೇತಿ ಕೇಂದ್ರ ಹಾಗೂ ಬಿಎ ಕಾರ್ಯಕ್ರಮಗಳ ಉದ್ಘಾಟನೆಯೊಂದಿಗೆ ಹೊಸ ಅಧ್ಯಾಯವನ್ನು ಶುರುಮಾಡಿದೆ.
ಜೈನ ಸಂಪ್ರದಾಯದಂತೆ, ಸೂರ್ಯಾಸ್ತಕ್ಕೂ ಮುನ್ನವೇ ಗುರುವಾರ ಸಂಜೆ 6.05ಕ್ಕೆ ಬೆಟ್ಟದ ತಪ್ಪಲಿನಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಿತು. ಮೂರು ಕುಶಾಲು ತೋಪುಗಳನ್ನು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಸಂಜೆಯ ವೇಳೆಗೆ ಚಾವುಂಡರಾಯ ಮಂಟಪದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ನಂತರ ನಮೋಕಾರ ಮಹಾಮಂತ್ರ, ಮಹಾಶಾಂತಿಧಾರ ಪಠಣ, ವಿವಿಧ ಮಂಗಲವಾದ್ಯಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ




























