Home Posts tagged V4News (Page 57)

ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಇಮ್ರಾನ್ ಮಂಜಿಲ್‌ ಬಂಧನ

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967,

ಮುಂಬಯಿಯಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಬಯಿ ಅ6.ಕುಲಾಲ ಸಂಘ ಮುಂಬಯಿಯ ಮಂಗಳೂರಿನ ಯೋಜನೆಯಾದ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯು ಪವಿತ್ರವಾದ ಶ್ರೀಕೃಷ್ಣನ ಸನ್ನಿದಿಯಾದ ಪೇಜಾವರ ಮಠದಲ್ಲಿ ಬಿಡುಗಡೆಗೊಳ್ಳುದರೊಂದಿಗೆ ಭಗವಂತನ ಆಶೀರ್ವಾದದಿಂದ ಮುಂದಿನ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವುದು. ಶತಮಾನದತ್ತ ಮುನ್ನಡೆಯುತ್ತಿರುವ ಕುಲಾಲ ಸಂಘ ಮುಂಬಯಿ ಇದೀಗ ಮಂಗಳೂರಲ್ಲಿ ಕುಲಾಲ ಭವನವನ್ನು ಲೋಕಾರ್ಪಣೆ ಮಾಡುತ್ತಿದ್ದು ಸಂಘದ ಮುಂದಿನ ಯೋಜನೆಯು ಸಮಾಜದ ಮಕ್ಕಳನ್ನು ಉತ್ತಮ ಶಿಕ್ಷಣದ ಮೂಲಕ

ಬೈಂದೂರು ಬಂಟರಯಾನೆ ನಾಡವರ ಸಂಘ ನೂತನ ಅಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪುಂದ ಪದಪ್ರದಾನ ಸಮಾರಂಭ

ಬೈಂದೂರು ಬಂಟರ ಯಾನೆ ನಾಡವರ ಸಂಘ ರಿ. ಇದರ ನೂತನ ಅಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪಂದ ಪ್ರದಪ್ರದಾನ ಸಮಾರಂಭಬೈಂದೂರು ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಿ.ಜೆ. ಸಭಾಭವನದಲ್ಲಿ ಸಂಭ್ರಮದಲ್ಲಿ ನಡೆಯಿತು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವು ಸಮಾಜಕ್ಕಾಗಿ ಏನು ಮಾಡಿರುತ್ತೇವೆ ಅದು ಮಾತ್ರ ಶಾಶ್ವತವಾಗಿರುತ್ತದೆ. ಸಮುದಾಯದ ಏಳಿಗೆಗಾಗಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಇದರಿಂದ ಸಂಘಟನೆ

ಗಂಟಾಲ್ ಕಟ್ಟೆಯಲ್ಲಿ ಅನಧಿಕೃತ ಕಸಾಯಿಖಾನೆ : ಪೊಲೀಸರಿಂದ ದಾಳಿ, 50 ಕೆ. ಜಿ ಮಾಂಸ, 2 ಕಾರು ವಶಕ್ಕೆ

ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು

ನೇತ್ರ ಜ್ಯೋತಿ ಕಾಲೇಜಿನಲ್ಲಿ ಓರಿಯೆಂಟೇಶನ್ ಡೇ ಕಾರ್ಯಕ್ರಮ

ಉಡುಪಿ:ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆಓರಿಯೆಂಟೇಶನ್ ಡೇ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನ ಡೀನ್ ಡಾ|ಅರುಣ್ ಮಯ್ಯ ಮಾತನಾಡಿ ಅರೋಗ್ಯ ಕ್ಷೇತ್ರ ಬಹಳಷ್ಟು ವಿಶಾಲವಾಗಿದ್ದು, ಇದಕ್ಕೆ ಜಗತ್ತಿನ ಎಲ್ಲಾ ಕಡೆ ಬೇಡಿಕೆಗಳಿದ್ದು ಶ್ರಮ, ಶ್ರದ್ದೆ ಇಂದ ಓದಿದರೆ ಶ್ರೇಯಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು

ವಿಟ್ಲ: ವಿಟ್ಲ-ಕನ್ಯಾನ ರಸ್ತೆಯೂ ತೀರಾ ಹದಗೆಟ್ಟು ಹೋಗಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ.

ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ ಕಡೆಗೆ ಸಂಪರ್ಕ ಕಲ್ಲಿಸುತ್ತದೆ‌ ಪ್ರತಿನಿತ್ಯ ನೂರಾರು ವಾಹನಗಳು ಸಂಚಾರ ಮಾಡುತ್ತಿದೆ. ರಸ್ತೆ

ಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾಯ೯ಕ್ರಮ

ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ […]

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ

ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು, ಮಸ್ಕತ್‌ನಲ್ಲಿ ನೆಲೆಸಿರುವ ಕರಾವಳಿ ಪ್ರದೇಶದ ಪ್ರಯಾಣಿಕರಿಗೆ ಸಂಕಷ್ಟ ಉಂಟುಮಾಡಿದೆ. ಗಲ್ಫ್‌ನ

ಮೈಕಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್‌ನ ದೃಷ್ಟಿಕೋನ, ಉದ್ದೇಶ ಮತ್ತು ಮಹತ್ವದ ಸಾಧನೆಗಳನ್ನು