ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮ ಸಂಭ್ರಮ ನಡೆಯಿತು ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ದ್ವಜಾರೋಹಣ ಕಾರ್ಯಕ್ರಮದಲ್ಲಿ ಶ್ರೀ ವಿವಿವಿ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ
ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡುಗಳಿಗೆ ನಾಳೆ (ಆ.17) ಚುನಾವಣೆ ನಡೆಯಲಿದ್ದು, ಇದರ ಅಂಗವಾಗಿ ಆ.16ರಂದು ತಾಲೂಕು ಆಡಳಿತ ಸೌಧದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗಿದ್ದು ಮಸ್ಟರಿಂಗ್ ಕಾರ್ಯ ನಡೆಯಿತು. ಪ್ರತಿ ಮತಗಟ್ಟೆಯಲ್ಲಿ ಪಿ.ಆರ್.ಒ. ಜೊತೆಗೆ ಮೂವರು ಸಿಬ್ಬಂದಿಗಳು ಹಾಗೂ ಓರ್ವ ಡಿ-ಗ್ರೂಪ್ ನೌಕರ ನಿಯೋಜನೆಯಾಗಿದ್ದು, ಮತಗಟ್ಟೆ ಸಿಬ್ಬಂದಿಗಳು ತಾಲೂಕು ಆಡಳಿತ ಸೌಧದಲ್ಲಿ ಹಾಜರಾಗಿ ಮಸ್ಟರಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಸಂಜೆ ವೇಳೆಗೆ
ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಮಂಗಳೂರು: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಇವರು ಆಗಸ್ಟ್ 8, 2025 ರಂದು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆ। ಫಾ। ಫಾವೊಸ್ತಿನ್ ಲುಕಾಸ್ ಲೋಬೊ ಮತ್ತು ಸೈಂಟ್ ಅಲೋಶಿಯಸ್ ಘೋಷಿತ
ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ‍್ಯೋತ್ಸವವನ್ನು ದಿನಾಂಕ 15.08.2025ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು.ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾವಾದಿ ಮತ್ತು ನೋಟರಿ ಪಬ್ಲಿಕ್, ಕುದ್ರೋಳಿ ದೇವಸ್ಥಾನ ಟ್ರಸ್ಟ್ನ ಖಜಾಂಚಿ ಮತ್ತು ಸಮಾಜ ಸೇವಕ ಶ್ರೀ ಪದ್ಮರಾಜ್ ಆರ್. ಪೂಜಾರಿ, ಪ್ರಸಿದ್ಧ
ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವತಂತ್ರೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘರ್ಷ ಸಮಿತಿಯ ಸಂಘಟನ ಸಂಚಾಲಕರಾಗಿರುವ ಸತೀಶ್ ಕೆ ರಾಮನಗರ
ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ವ್ಯಕ್ತಿಯೋವ೯ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಅವನ ಮೇಲೆ ಯಾರು ದೂರು ಕೊಡದ ಕಾರಣ ಪೊಲೀಸ್ ಇಲಾಖೆ ಆತನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಇದನ್ನು ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತ: ಸಂಘಟನೆ ವತಿಯಿಂದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ ಜಿ ಅವರಿಗೆ ದೂರನ್ನು ನೀಡಿದ್ದಾರೆ.ದೂರು
ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು
ಕಾಪು: 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವು ಕಾಪು ಬ್ಲಾಕ್ ಕಾಂಗ್ರೆಸ್ ಕಚೇರಿ, ರಾಜೀವ್ ಭವನದಲ್ಲಿ ನಡೆಯಿತು. ಧ್ವಜಾರೋಹಣವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ನೆರವೇರಿಸಿದರು. ಭಾರತವು ಇಂದು 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ವಿವಿಧ ಧರ್ಮ, ಜಾತಿಯ ಅನೇಕ ಮಹಾನ್ ನಾಯಕರು, ನಾಯಕಿಯರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಹೋರಾಡಿ ಹುತಾತ್ಮರಾಗಿರುವುದು
ಹೆಜಮಾಡಿ: 79ನೇ ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ಭಾರತೀಯ ಸೇನೆಯ ಆರ್ಟಿಲರಿ ವಿಭಾಗದಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಮ್ಮ ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ರಾವ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಯೋಧ ಚೇತನ್ ಶ್ರೀಯನ್ ರವರ ಬಗ್ಗೆ ಕೋಟೆ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಸುವರ್ಣ ರವರು




























