ಕುಂದಾಪುರ: ಸ್ಯಾಂಡಲ್‌ವುಡ್‌ನ ಸೂಪರ್‌ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ.ಕಾಂತಾರ ಸಿನೆಮಾದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ಸಾವನ್ನಪ್ಪಿದೆ. ಇದರೊಂದಿಗೆ ಕರಾವಳಿ ಭಾಗದ ಕಂಬಳ ಪ್ರೇಮಿಗಳಲ್ಲಿ ಮತ್ತು ಚಿತ್ರಪ್ರೇಮಿಗಳಲ್ಲಿ ತೀವ್ರ ಬೇಸರ ಮನೆ ಮಾಡಿದೆ. ಕರಾವಳಿಯಲ್ಲಿ
ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು.ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೆöÊಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್‌ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ‘ನೆಲದಿಂದ ನೆಲೆವರೆಗೆ: ಕೃಷಿ ಉದ್ಯಮಿಯ ಯಶೋಗಾಥೆ’ ಕರ‍್ಯಕ್ರಮದಲ್ಲಿ ಮಾತನಾಡಿದರು.ಕೃಷಿಯಲ್ಲಿ ವರ್ಷದಲ್ಲಿ ಕೇವಲ ಎರಡು ತಿಂಗಳು
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಜೆ.ಕೆ.ಹಸನಬ್ಬ ( 56) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ತೆಂಕಮಿಜಾರು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಒಂದು ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.ಪರೋಪಕಾರ, ಪಂಚಾತಿಕೆಯಲ್ಲಿ ಮುಂಚೂಣಿಯಲ್ಲಿದ್ದ ಹಸನಬ್ಬ ಅವರು ತೋಡಾರು,ಮೂಡುಬಿದಿರೆ ಪರಿಸರದಲ್ಲಿ ಜನಪ್ರಿಯರಾಗಿದ್ದರು.ಮಾಜಿ ಸಚಿವ ದಿ.ಅಮರನಾಥ ಶೆಟ್ಟರ ಜೆ.ಡಿ.ಎಸ್.ನಲ್ಲೇ
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು ಹೆಚ್ಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ವಿಶ್ವದ ದೊಡ್ಡ ಡೇಟಾ ಸಂಗ್ರಹ ಸಂಸ್ಥೆಯಾದ ನಂಬಿಯೋ (Numbeo) ಇತ್ತೀಚೆಗೆ ಬಿಡುಗಡೆ ಮಾಡಿದ 2025ರ
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಶಾಸ್ತ್ರ ಶಾಲೆಯ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ನಿವೇದಿತರವರು ಮಂಡಿಸಿದ “Impact of Large-scale Retailing on Consumers and Small Traders: A Study with Reference to Dakshina Kannada District” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿಯನ್ನು ನೀಡಿದೆ. ಇವರು ಯುನಿವರ್ಸಿಟಿ ಕಾಲೇಜು
ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ವಿಸ್ತರಿಸಿದ ಪ್ರಾಸ್ಟೇಟ್‌ಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ಹಾಗೂ ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸಾ ವಿಧಾನವಾದ ರೀಜಮ್ ಅನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಪ್ರಥಮ ಬಾರಿಗೆ ಯಶಸ್ವಿಯಾಗಿ ಪರಿಚಯಿಸಿದೆ. ರೀಜಮ್ ಥೆರಪಿ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲದೆ ನೀರಿನ ವಾಷ್ಪದ ಶಕ್ತಿಯನ್ನು ಬಳಸುವ ಪರಿಣಾಮಕಾರಿಯಾದ ವಿಧಾನವಾಗಿದೆ. ಇದು ದೀರ್ಘಕಾಲದ ಮೂತ್ರ ತೊಂದರೆಗಳಿಗೆ ಪರಿಹಾರ ನೀಡುತ್ತದೆ ಮತ್ತು
ಬೆಳ್ತಂಗಡಿ:ರಾಘವೇಂದ್ರ ಸೇವಾ ಪ್ರತಿಷ್ಠಾಪನಾ ವತಿಯಿಂದ ಗುರುರಾಯರ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಆಗಸ್ಟ್ 10ರಿಂದ 12ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಆಗಸ್ಟ್ 10 ನೇ ತಾರೀಖು ಭಾನುವಾರದಂದು ಬೆಳಿಗ್ಗೆ ಆರಾಧನಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಿ. ಬಲಿಪ, ಬೆಳ್ತಂಗಡಿ ಪೊಲೀಸ್ ನಿರೀಕ್ಷಕ ಬಿ. ಜೆ. ಸುಬ್ಬಾಪುರ ಮಠ, ತಾಲೂಕು ತುಳು ಶಿವಳ್ಳಿ ಸಭಾ ಅಧ್ಯಕ್ಷ
ಪಡುಕುತ್ಯಾರು” ಶ್ರೀ ದುರ್ಗಾ ಮಂದಿರದಲ್ಲಿ ಶ್ರಾವಣ ಶುಕ್ರವಾರ ಆದ ಇಂದು ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ ನೆರವೇರಿತು. ಶ್ರೀ ದುರ್ಗಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಪಡುಕುತ್ಯಾರು ಕೂಡವಳಿಕೆಯ ಸದಸ್ಯರು ಮತ್ತು ಕುಟುಂಬಸ್ಥರುದೇವರ ಅನುಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಿದರು.ಈ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿಶ್ರೀ ದುರ್ಗಾಮಹಿಳಾ ಮಂಡಳಿ ಮತ್ತು ಪಡುಕುತ್ಯಾರು ಕೂಡುವಳಿಕೆಯ ಸದಸ್ಯರು ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು.
ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 7ನೇ ಗುರುವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ಚಟುವಟಿಕೆಗಳ ಭಿತ್ತಿಚಿತ್ರ ಅನಾವರಣಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ವಿಶೇಷ ಉಪನ್ಯಾಸ ಅವಧಿಯಲ್ಲಿ ಮಾತನಾಡಿದ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಡಾ. ನವೀನ್ ಜಿ ಪಿ ಎ ಎನ್, ಪ್ರಕೃತಿ ಅಪಾರ
ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಆ.8ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಚರ್ ಆಗಿತ್ತು. ಆದ್ದರಿಂದ ಅವರು ತಮ್ಮ




























