Home Posts tagged V4News (Page 78)

ಮೂಡುಬಿದಿರೆ: ಆಳ್ವಾಸ್‌ನ ಹಿರಿಯ ವಿದ್ಯಾರ್ಥಿನಿ ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ವಿಕಿಮೇನಿಯಾ 2025 ಸಮ್ಮೇಳನಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ.

ಕಡಬ: ಜೀಪು ಪಲ್ಟಿಯಾಗಿ ಕೃಷಿಕ ಸಾವು

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ

‘ಬಲೆ ತುಳು ಓದುಗ’ ಅಭಿಯಾನ: ಆ.9 ರಂದು ಅಕಾಡೆಮಿಗೆ ರೋಶನಿ ನಿಲಯ ವಿದ್ಯಾರ್ಥಿಗಳ ಭೇಟಿ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಏಳನೇ ಕಾರ್ಯಕ್ರಮ ಆ.09 ರಂದು ನಡೆಯಲಿದೆ.ಶನಿವಾರದಂದು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಕಾಲೇಜಿನ ಕನ್ನಡ ವಿಭಾಗದ 35 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ

ಕೆ.ವಿ.ಜಿ. ಪಾಲಿಟೆಕ್ನಿಕ್ : ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ.

ಸುಳ್ಯದ ಅಮರಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿ: ಖಾಸಗಿ ಬಸ್ ನಿಲ್ದಾಣದಲ್ಲಿ ಡಾ.ಕುರುಂಜಿ ಪುತ್ಥಳಿಗೆ ಮಾಲಾರ್ಪಣೆ

ಸುಳ್ಯದ ಅಮರಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ದಿನವಾದ ಆ.7ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕುರುಂಜಿ ಪುತ್ಥಳಿಗೆ ಸುಳ್ಯ ಪ್ರೆಸ್ ಕ್ಲಬ್, ಗಾಂಧಿ ಚಿಂತನ ವೇದಿಕೆ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಯ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು. ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ ಕುರುಂಜಿಯವರ ಸ್ಮರಣೆ ಮಾಡಿದರು. ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಕೆವಿಜಿ ಸುಳ್ಯ‌ಹಬ್ಬ

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ನ್ನು ಭೇಟಿಯಾದ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿಯನ್ನು ಸಲ್ಲಿಸಿದರು. ಅಡಿಕೆ ಬೆಳೆಗಾರರ ಸಹಾಯಧನ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ.ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ

ಉತ್ತರಕಾಶಿ ಮೇಘಸ್ಫೋಟ: ಐವರು ಸಾವು, ಕೊಚ್ಚಿಹೋದ ಮನೆಗಳು

ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮೊದಲ ಮೇಘಸ್ಫೋಟದಿಂದ ಧಾರಾಲಿ ಗ್ರಾಮದ ಕಡೆಗೆ ಮಣ್ಣು, ಗುಡ್ಡ ಕುಸಿತ, ಕೆಸರು ನೀರು

ಛಾಯಾಗ್ರಾಹಕ ರವಿ ಕೋಟ್ಯಾನ್‌ ಗೆ ಅಂತರ್‌ ರಾಷ್ಟ್ರೀಯ ಪ್ರಶಸ್ತಿ

ಮೂಡುಬಿದಿರೆ: ಇಂಟ‌ರ್ ನ್ಯಾಶನಲ್ ಸರ್ಕ್ಯೂಟ್ 2025 ರ ಅಂತಾರಾಷ್ಟ್ರೀಯ ಸೆಲೂನ್ 3- ಫೋಟೋ ಜರ್ನಲಿಸಂ ವಿಭಾಗದಲ್ಲಿ ಡಿಜಿ ಕ್ಲಬ್ ಗೋಲ್ಡ್ ಪ್ರಶಸ್ತಿಗೆ ಛಾಯಾಗ್ರಾಹಕ ರವಿ ಕೋಟ್ಯಾನ್ ಅವರು ಪಾತ್ರರಾಗಿದ್ದಾರೆ. ಮೂಡುಬಿದಿರೆಯಲ್ಲಿ ಸುಮಾರು 3 ದಶಕಗಳ ಕಾಲ ಫೋಟೋಗ್ರಫಿಯಲ್ಲಿ ಕಾರ್ಯನಿರ್ವಹಿಸಿದ ಮಾನಸ ಡಿಜಿಟಲ್‌ನ ರವಿ ಕೋಟ್ಯಾನ್‌ರಿಗೆ ಈ ಬಾರಿ ಅಂತರ್ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿದೆ. ವೇಣೂರು ಮಸ್ತಕಾಭಿಷೇಕ -2024ರ ಛಾಯಾಚಿತ್ರಕ್ಕಾಗಿ ಕ್ರೆಡೆನ್ಸ್

ಮೂಡುಬಿದಿರೆ:ಮೆಸ್ಕಾಂ ಜನ ಸಂಪಕ೯ ಸಭೆಗೆ ಸಾವ೯ಜನಿಕರಿಗೆ ಮಾಹಿತಿ ಇಲ್ಲ:ಪಾಲಡ್ಕ ಗ್ರಾಮಸಭೆಯಲ್ಲಿ ದೂರು

ಮೂಡುಬಿದಿರೆ : ಮೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ ಆದರೆ ತಾಲೂಕಿನಲ್ಲಿ ಮೆಸ್ಕಾಂ ನಡೆಸುವ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ಗಮನ ಸೆಳೆಯೋಣವೆಂದರೆ ಸಭೆ ಯಾವಾಗ ನಡೆಯುತ್ತದೆ ಎಂಬುದರ ಬಗ್ಗೆ ಸಾವ೯ಜನಿಕರಿಗೆ ಮಾಹಿತಿಯೇ ನೀಡುವುದಿಲ್ಲ ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳನ್ನು ಪಾಲಡ್ಕ ಗ್ರಾಮಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಪಂಚಾಯತ್ ಅಧ್ಯಕ್ಷೆ ಅಮಿತಾ ಅಧ್ಯಕ್ಷತೆಯಲ್ಲಿ ನಡೆದ ಮಂಗಳವಾರ