ಕಾಪು ಬಂಟರ ಸಂಘದ ಮಹಾಸಭೆ ಹಾಗೂ ಮಹಿಳಾ ವಿಭಾಗದ ವಿಶಿಷ್ಠ ಮತ್ತು ಶಿಷ್ಠ ಕಾರ್ಯಕ್ರಮಗಳು 12 ಗ್ರಾಮ ಗಳ ಬಂಟ ಬಂಧುಗಳ ಸಮಾಗಮ ಮತ್ತು ಸಹಕಾರದೊಂದಿಗೆ ಕಾಪು ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅನಿವಾಸಿ ಭಾರತೀಯ ಮಸ್ಕತ್ ಉದ್ಯೋಗಿ ಮಲ್ಲಾರ್ ಶಶಿಧರ ಶೆಟ್ರು ಮಾತನಾಡುತ್ತಾ ಆಟಿ ತಿಂಗಳು ಹಾಳಲ್ಲ ಅದು ನಮ್ಮ ಬಾಳು ಬೆಳಗಿಸುವ
ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ.) ಉಪ್ಪುಂದ ವಲಯ, ಈ ವರ್ಷದ ಶ್ರಾವಣ ಸಂಧ್ಯಾ ಕಾರ್ಯಕ್ರಮ ಹಾಗೂ ಕಾಶೀ ಸಮಾರಾಧನೆ ಕಾರ್ಯಕ್ರಮದ ಆಮಂತ್ರಣ ಶ್ರೀ ಗುರುನರಸಿಂಹ ಸಭಾಭವನ ಕಿರಿಮಂಜೇಶ್ವರದಲ್ಲಿ ಸಂಭ್ರಮದಲ್ಲಿ ನಡೆಯಿತು.. ಮಹಿಳಾ ವೇದಿಕೆಯಿಂದ ವಿಷ್ಣು ಸಹಸ್ರನಾಮ ಪಟ್ಟಣ, ಗಂಗಾ ಪೂಜೆ ಸಂಭ್ರಮದಲ್ಲಿ ನೆರವೇರಿತು.ನಿವೃತ್ತ ಉಪನ್ಯಾಸಕ ವಾಸುದೇವ ಕಾರಂತ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬ್ರಾಹ್ಮಣರಲ್ಲಿ ಇರುವ
ಪಡುಬಿದ್ರಿ,:ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಗಳು ನಿರ್ವಿಘ್ನವಾಗಿ, ಯಶಸ್ವಿಯಾಗಿ, ಆತೀ ಶೀಘ್ರವಾಗಿಯೇ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಚಾಲನೆ ನೀಡಲಾಗಿರುವ ಏಕಾದಶಕೋಟಿ ಶಿವಪಂಚಾಕ್ಷರೀ ಮಂತ್ರದ ಜಪಾನುಷ್ಟಾನವು ರವಿವಾರದಂದು ಪಡುಬಿದ್ರಿ ಶ್ರೀ ದೇಗುಲದ ಬಾಲಾಲಯದಲ್ಲಿ ಉಭಯ ಜಿಲ್ಲೆಗಳ ವಿವಿಧ ವಿಪ್ರ ಸಂಘಟನೆಗಳಿಂದ ಸೂರ್ಯೋದಯದಿಂದ ಸೂಯಾಸ್ತದವರೆಗೆ ನಡೆಯಿತು. ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ದೇವಸ್ಥಾನದ ಅರ್ಚಕ
ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. .ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾದ ಶ್ರೀ ಆಂಜನೇಯ ರೆಡ್ಡಿ ರಾಷ್ಟ್ರ ಧ್ವಜ ಎತ್ತಿ ಹಿಡಿದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ನಗರ ಕ್ಲಸ್ಟರ್ ಸಮೂಹ ಸಂಪನ್ಮೂಲ
ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು.ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ
ಮಂಗಳೂರು: ಆಟಿಯೆಂದರೆ ಹತ್ತಾರು ಬಗೆಯ ತಿಂಡಿಗಳನ್ನು ತಯಾರಿಸಿ ಸವಿಯುವುದಷ್ಟೇ ಅಲ್ಲ, ಬದಲಾಗಿ ಆಟಿಯ ನೈಜ ಮಹತ್ವ ಹಾಗೂ ನಿಜವಾದ ರೂಪದಲ್ಲಿ ಅರ್ಥ ತಿಳಿಯುವ ಕೆಲಸ ನಡೆಯಬೇಕು ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯೆ ಆತ್ರಾಡಿ ಅಮೃತಾ ಶೆಟ್ಟಿ ಹೇಳಿದರು.ಅವರು ಭಾನುವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಮಹಿಳಾ ಘಟಕ ಉರ್ವದ ತುಳು ಭವನದಲ್ಲಿ ಆಯೋಜಿಸಿದ್ದ ಆಟಿದ ಗೇನ ಕಾರ್ಯಕ್ರಮದಲ್ಲಿ ಆಟಿಯ ಕುರಿತು ಮಾತನಾಡಿದರು. ಆಟಿ
ಪಾಳು ಬಿದ್ದಂತಿರುವ ಮನೆಯಲ್ಲಿ ಆಕೆಯದ್ದು ಒಂಟಿ ಜೀವನ. ದಿನದ ತುತ್ತಿಗೂ ನಿತ್ಯದ ಪರದಾಟ. ನಗರದ ಮಧ್ಯ ಭಾಗದಲ್ಲೇ ಇದ್ರೂ, ಯಾರೊಬ್ಬರ ಸಹಾಯವೂ ದೊರಕುತ್ತಿಲ್ಲ. ಸರಕಾರದ ಸವಲತ್ತೂ ಅಷ್ಟೇ, ಈ ತಾಯಿಯ ಕೈಗೆ ಎಟುಕಿಲ್ಲ. ಅಷ್ಟೊಂದು ಶೋಚನೀಯವಾಗಿ ಬದುಕುವ ಈ ಮಹಿಳೆಯ ಕಥೆ ಕೇಳಿದ್ರೆ ಕಣ್ಣೀರು ತರಿಸುವಂತಿದೆ. ಹೌದು, ಯಾವಾಗ ಬೀಳುತ್ತೋ ಅನ್ನುವ ಸ್ಥಿತಿಯಲ್ಲಿರುವ ಮನೆ…ಆ ಮನೆಯಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿರುವ ಹಿರಿಯ ಜೀವ.. ಇವ್ರ ಹೆಸ್ರು ಯಶೋಧಾ.. ಕಳೆದ ೬೦
ಕರ್ನಾಟಕ ವಿಧಾನಸಭೆಯಿಂದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗವು ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಶಾಸಕರಾದ ಗುರುರಾಜ್ ಗಂಟೆಹೊಳೆ, ಸುರೇಶ್ ಬಾಬು, ಅಶೋಕ್ ರೈ ಮತ್ತು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ
ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಚತ್ತೀಸ್ ಗಡ್ ರಾಜ್ಯ ಸರಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಹಾಗೂ ಕ್ರೈಸ್ತ ಸನ್ಯಾಸಿನಿ ಯರನ್ನು ಬಿಡುಗಡೆಗೊಳಿಸಬೇಕು,ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಶನಿವಾರ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ
ಬ್ರೇಕ್ ಫೈಲ್ ಆಗಿ ಖಾಸಗಿ ಬಸ್ಸೊಂದು ಕಾಂಪೌಂಡ್ ಗೆ ಗುದ್ದಿದ ಘಟನೆ ವಿಟ್ಲದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದ್ದು, ಸುಮಾರು 19 ಮಂದಿ ಗಾಯಗೊಂಡಿದ್ದಾರೆ. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಜನರನ್ನು ಹತ್ತಿಸಿಕೊಂಡು ಕನ್ಯಾನ ಮೂಲಕ ಆನೆಕಲ್ಲು ಕಡೆಗೆ ತೆರಳುತ್ತಿದ್ದ ವಿಟ್ಲದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬ್ರೇಕ್ ಫೈಲ್ ಆಗಿದ್ದು, ನೇರವಾಗಿ ಬಸ್ ಮೆಸ್ಕಾಂ ಕಚೇರಿ ಮುಂಭಾಗದ ಕಾಂಪೌಂಡ್ ಗೆ ಡಿಕ್ಕೆ ಹೊಡೆದಿದೆ. […]




























