ಹಾಸನ ತಾಲೂಕು ಕಾನೂನು ಸೇವಾ ಸಮಿತಿ ಆಲೂರು, ವಕೀಲರ ಸಂಘ ಆಲೂರು ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಲೂರು ತಾಲೂಕು ಜೆಎಂಎಫ್ಸಿ ನ್ಯಾಯಾಧೀಶರಾದ ಪ್ರತಿಮಾ ನೇತೃತ್ವದಲ್ಲಿ ಹಮ್ಮಿಕೊಂಡಿದ್ದರು. ಆಲೂರು ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ತಾಲೂಕು ಜೆಎಂಎಫ್ಸಿ
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಭಾಗದ ಮೊದಲ ಹಂತವಾಗಿ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ಸರಕಾರವು ಗುತ್ತಿಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ತಲಪಾಡಿಯಿಂದ ಮರಗಳ ಮಾರಣ ಹೋಮದದ ಪ್ರಕ್ರಿಯೆ ಆರಂಭಗೊಂಡಿತ್ತು. ಮರಗಳನ್ನು ಕಡಿದು ಅದರ ರೆಂಬೆಗಳನ್ನು ರಸ್ತೆ ಬದಿಗಳಲ್ಲಿ ಹಾಗೂ ಬಸ್ಸು ನಿಲ್ದಾಣ ಪರಿಸರಗಳಲ್ಲಿ ಮತ್ತು ಸಾರ್ವಜನಿಕರು ನಡೆದಾಡುತ್ತಿರುವ ಸ್ಥಳಗಳಲ್ಲಿ ಉಪೇಕ್ಷಿಸಿ ಅದನ್ನು ತೆರವುಗೊಳಿಸದೇ ಇರುವುದು
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್‍ಮೆಂಟ್‍ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅದೃಷ್ಟವಶಾತ್ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ, ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸುದ್ದಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳ ತಂಡ
ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದ ವತಿಯಿಂದ
ಕ್ಷೇತ್ರದ ಜನರಿಗೆ ಭರವಸೆ ನೀಡಿದ ನಂತರ ಆ ಕೆಲಸ ಮಾಡಿ ಗ್ರಾಮಗಳಿಗೆ ತೆರಳುತ್ತೇನೆ. ಇಲ್ಲವಾದರೇ ಆ ಗ್ರಾಮಕ್ಕೆ ನಾನು ಮರಳುವುದಿಲ್ಲ. ಆಶ್ವಾಸನೆ ನೀಡುವ ಬೇರೆ ರಾಜಕೀಯ ಮುಖಂಡರ ಹಾಗೆ ಗೊಡ್ಡು ಮಾತುಗಳನ್ನು ಹೇಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕರಾದ ಶ್ರೀಮಂತ ಪಾಟೀಲ ವಿನಾಕಾರಣ ಆಡಿಕೊಳ್ಳುವವರಿಗೆ ಟಾಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಸಂಬರಗಿ ಗ್ರಾಮದಲ್ಲಿ ವಿವಿಧ ಅಭೀವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಕಾಮಗಾರಿ
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ
ಬಂಟ್ವಾಳ: ನೀರಿನ ಬಿಲ್ ಗೊಂದಲ, ಕ್ರಿಯಾಯೋಜನೆ ತಯಾರಿಕೆಯಲ್ಲಿ ತಾರತಮ್ಯ, ಪೌರಕಾರ್ಮಿಕ ದಿನಾಚರಣೆ ಊಟದ ವಿಚಾರ, ಅಸಂವಿಧಾನಿಕ ಪದ ಬಳಕೆ.. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಜಟಾಪಟಿಗೆ ಕಾರಣವಾದ ಮುಖ್ಯಾಂಶಗಳು.. ಆದ್ಯತೆಯ ಕಾಮಗಾರಿ ಎಂದು ಹೇಳಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಹಣ ಮಾಡಿದ್ದು ಬಿಟ್ಟರೆ ಅಭಿವೃದ್ದಿ ಕಾರ್ಯ ಏನು ಮಾಡಿಲ್ಲ ಎಂದು ವಿಪಕ್ಷ ಸದಸ್ಯ
ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ಆರ್‌ಎಸ್‌ಎಸ್ ವಿರುದ್ದ
ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು ವಿತರಿಸುತ್ತಿದ್ದೇವೆ. ಸಮಾಜದ ಎಲ್ಲಾರಿಗೂ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಸಿಗಲಿ ಎಂಬ ಉದ್ದೇಶದಿಂದ
ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ಆಚರಿಸಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಔಷಧ ತಜ್ಞರ


















