Bangalore: Shweta Maurya, a renowned social worker, half marathon runner, and model, received a Doctorate honor from the Global Research Foundation, USA, for her social work and humanitarian services. She’s already won several awards, including International Woman Achiever Award 2021,
ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ನÀ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟಿçÃಯ ಮುಕ್ತ ಈಜು ಚಾಂಪಿಯನ್ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಮುಕುಂದ್ ರಿಯಾಲ್ಟಿಯ ವ್ಯವಸ್ಥಾಪಕ ಪಾಲುದಾರರಾದ ಗುರುದತ್ತ ಶೆಣೈ,
ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ
ಪಾವಂಜೆ : ಓಂ ಕ್ರಿಕೆಟರ್ಸ ಪಾವಂಜೆ ಇದರ ವಾರ್ಷಿಕ ಮಹಾಸಭೆಯು ಸುಕೇಶ್ ಪಾವಂಜೆ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾಗಿ ಪ್ರಮೋದ್, ಕಾರ್ಯದರ್ಶಿಯಾಗಿ ವರುಣ್, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್, ತಂಡದ ಕಪ್ತಾನರಾಗಿ ಕಾರ್ತಿಕ್, ಉಪ ಕಪ್ತಾನರಾಗಿ ಪ್ರವೀಣ್ ರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಒಟ್ಟು 40 ಸದಸ್ಯರು ಈ ನೂತನ ಪದಾಧಿಕಾರಿಗಳ ಆಯ್ಕೆ
ಉಡುಪಿ: ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ 77ನೆಯ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಸಾಯಿ ರಾಧಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮನೋಹರ್ ಎಸ್. ಶೆಟ್ಟಿಯವರು ಮಾತನಾಡಿ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಅನೇಕ ಮಹಾನ್ ನಾಯಕರ ತ್ಯಾಗದ ಫಲದಿಂದ ಇಂದು ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ಎಂದರು. ತಾನು
ಶ್ರೀ ಬಾಲಾಂಜನೇಯ ದೇವರ ವಿಡಿಯೋ ಸಹಿತ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಹಾಡಿನ ರೆಕಾರ್ಡಿಂಗ್ ಕಾರ್ಯವು 27-01-2026 ಮಧ್ಯಾಹ್ನ ಕ್ಯಾಡ್ ಸ್ಟೂಡಿಯೋದಲ್ಲಿ ನಡೆಯಿತು. ಈ ಸಂದರ್ಭ ಗಾಯಕರಾದ ರವೀಂದ್ರ ಪ್ರಭು ಇವರೊಂದಿಗೆ ಗೀತೆ ರಚನೆಕಾರ ಯಶವಂತ ಬೋಳೂರು ಹಾಗು ದೇವಸ್ಥಾನದ ಅಧ್ಯಕ್ಷರಾದ ರಂಜನ್ ಕಾಂಚನ್ ಉಪಸ್ಥಿತರಿದ್ದರು.
ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವೊಂದನ್ನು ಮೂಡುಬಿದಿರೆಯ ಅಗ್ನಿಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ. ಬಡಗಮಿಜಾರಿನ ನಿವಾಸಿ ಜಯರಾಮ್ ಗೌಡ ಎಂಬುವವರಿಗೆ ಸೇರಿದ ಸುಮಾರು ೬೦ ಅಡಿ ಆಳ ಹಾಗೂ ೫ ಅಡಿ ಅಗಲದ ಬಾವಿಗೆ ಹಸು ಆಕಸ್ಮಿಕವಾಗಿ ಬಿದ್ದಿತ್ತು. ತಕ್ಷಣ ಮನೆಯವರು ಹಾಗೂ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.ಸ್ಥಳಕ್ಕೆ ಧಾವಿಸಿದ
ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ
ಮೂಡುಬಿದಿರೆ : ಇಲ್ಲಿನ ಪುರಸಭೆಯಲ್ಲಿ ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಮುಖ್ಯಾಧಿಕಾರಿ ಇಂದು ಎಂ., ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ, ಸುಧೀಶ್ ಹೆಗ್ಡೆ, ಸಮುದಾಯ ಸಂಘಟಕ ಪ್ರಸನ್ನ, ಬಿಲ್ ಕಲೆಕ್ಟರ್ ವಿಜಯಪ್ರಕಾಶ್ ಹಾಗೂ ಪೌರಕಾಮಿ೯ಕರು ಭಾಗವಹಿಸಿದ್ದರು.
ಪಡುಬಿದ್ರಿ: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಬೀಜ್ ಬಳಿ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್




























