Home Posts tagged #v4newskarnatka

ಗಾಂಜಾ ಜೊತೆ ಸಿಕ್ಕಿಬಿದ್ದ ಕಳ್ಳರು : ವಿಟ್ಲ ಪೊಲೀಸರ ಕಾರ್ಯಾಚರಣೆ

ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು

ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಕಾರು ಚಾಲಕ ಪೊಲೀಸರ ವಶಕ್ಕೆ

ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಕುಂಪಲದ ಚರಣ್ (31) ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದಾನೆ. ದೇರಳಕಟ್ಟೆಯಿಂದ ಮಂಗಳೂರಿಗೆ ಸೋಮವಾರ ತುರ್ತಾಗಿ ಬರುತ್ತಿದ್ದ ಆ್ಯಂಬ್ಯುಲೆನ್ಸ್ನ ಸುಗಮ ಸಂಚಾರಕ್ಕೆ ಅಡಚಣೆಯಾಗುವಂತೆ ಆರೋಪಿ ಚರಣ್ ತಾನು ಚಲಾಯಿಸುತ್ತಿದ್ದ ಕಾರನ್ನು ಅಡ್ಡಾದಿಡ್ಡಿ