Home Posts tagged #v4snews karnataka

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ರೈತರಿಗೆ ಅನ್ಯಾಯ

ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ