Home Posts tagged #v4tream

ಚೆಲುವಿನ ಚುಲುಬುಲೀಸ್ ಮಹಿಳೆಯರಿಂದ ದಾಂಡಿಯಾ ಸಂಭ್ರಮ

ಕೊರೊನಾ ಕಾರಣದಿಂದಾಗಿ ಅದೆಷ್ಟೋ ಮಂದಿ ಕಳೆದ ಎರಡು ವರ್ಷಗಳಿಂದ ಮನೆಯ ಹೊರಗಿನ ಆಯೋಜನೆಯ ಸಾಂಸ್ಕøತಿಕ ಕಾರ್ಯಕ್ರಮ , ಸಂಭ್ರಮದಿಂದ ವಂಚಿತರಾಗಿದ್ದರು. ಇದೀಗ ಮತ್ತೆ ಸನ್ನಿವೇಶವು ಸಹಜ ಸ್ಥಿತಿಗೆ ಬರುತ್ತಿದ್ದು, ಸಾಂಸ್ಕøತಿಕ ಕಲರವ ಸಂಭ್ರಮ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನ ಚೆಲುವಿನ ಚುಲುಬುಲೀಸ್ ಮಹಿಳಾ ತಂಡದವರು ಖ್ಯಾತ ಡಿಸೈನರ್ ಹಾಗೂ ಮೋಡೆಲ್ ಪ್ರಿಯಾ ಕುಮಾರ್

ಅ.2 ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಆಂದೋಲನ

ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದ್ದು. ನಮ್ಮ ಇಲಾಖೆಯ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಏಕ ಕಾಲಕ್ಕೆ ಸ್ವಚ್ಚತಾ ಆಂದೋಲನ ನಡೆಯಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು ಅವರು ಮಂಗಳೂರಿನಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿ