Home Posts tagged #v4tsream

ಉಳ್ಳಾಲ: ಎಸ್‍ಡಿಪಿಐ ಪಕ್ಷದ ಕಚೇರಿ, ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಉಳ್ಳಾಲ. ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಳಾಂತರಿತ ಪಕ್ಷದ ಕಚೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆಗೊಂಡಿತು.ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.ಎಸ್ ಡಿಪಿಐ ದ.ಕ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಕಚೇರಿಯನ್ನು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಫಾಹಿಮಾ ಇಂಟರ್‌ನ್ಯಾಷನಲ್ ವತಿಯಿಂದ ಸನ್ಮಾನ

ಹಾಜಬ್ಬರಿಗೆ ಉಚಿತ ಉಮ್ರಾ ನಿರ್ವಹಣೆಗೆ ಅವಕಾಶ ನೀಡಿದ ಫಾಹಿಮಾ ಇಂಟರ್‍ನ್ಯಾಷನಲ್ ಇಂದು ಹರೇಕಳದ ಹಾಜಬ್ಬನವರ ಶಾಲೆಯಲ್ಲಿ ವಿವಿಧ ಸಂಘಸಂಸ್ಥೆಗಳು ಅವರನ್ನು ವಿವಿಧ ರೀತಿಯಲ್ಲಿ ಸನ್ಮಾನಿಸಿತ್ತು. ಆದರೆ ದೇರಳಕಟ್ಟೆಯ ಫಾಹಿಮಾ ಇಂಟರ್‍ನ್ಯಾಷನಲ್ ನವರು ಹಾಜಬ್ಬನವರಿಗೆ ಉಚಿತವಾಗಿ ಉಮ್ರಾ ನಿರ್ವಹಣೆಗೆ ಅವಕಾಶ ಒದಗಿಸುವ ಭರವಸೆಯನ್ನು ನೀಡಿದೆ. ಈ ಕುರಿತಾದ ಪತ್ರವನ್ನು ಸಂಸ್ಥೆಯ ನಿರ್ದೇಶಕ ಕಲಂದರ್, ಮ್ಯಾನೇಜರ್ ಅಝೀಝ್ ಝುಹ್‌ರಿ ಇಂದು ಅವರಿಗೆ ಹಸ್ತಾಂತರಿಸಿದರು. ಕೋವಿಡ್