Home Posts tagged #Vaccine Camp

ಶ್ರೀನಿವಾಸ್‌ ವಿಶ್ವವಿದ್ಯಾಲಯ: ಲಸಿಕೆ ಶಿಬಿರ

ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರವು ಸೆ. 17 ರ ಶುಕ್ರವಾರದಂದು ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ