Home Posts tagged #vamanjooru

ವಾಮಂಜೂರಿನ ಕೆಲರೈಕೋಡಿಯಲ್ಲಿ ಗುಡ್ಡ ಕುಸಿತದ ಆತಂಕದಲ್ಲಿ ಸ್ಥಳೀಯ ನಿವಾಸಿಗಳು

ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ವಾಮಂಜೂರು ತಿರುವೈಲ್ ಕೆಲರಾಯಿ ಎರಡನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿದ್ದು, ಸ್ಥಳೀಯ ನಿವಾಸಿಗಳಿಗೆ ಮನೆಗಳು ಕುಸಿಯುವ ಆತಂಕ ಎದುರಾಗಿದೆ. ವಾಮಂಜೂರು ತಿರುವೈಲ್ ಕೆಲರಾಯಿ ಈ ಹಿಂದೆ ಮಳೆಗಾಲದಲ್ಲಿ ಗುಡ್ಡ ಕುಸಿತವುಂಟಾಗಿತ್ತು. ಇದೀಗ ಮತ್ತೆ ಕುಸಿತಗೊಂಡು ಸ್ಥಳೀಯರಿಗೆ ಮನೆಗಳೇ ನಾಶವಾಗಬಹುದಾದ ಆತಂಕ ಶುರುವಾಗಿದೆ.