Home Posts tagged #vamanjuru

ವಾಮಂಜೂರು: ಸಿಡಿಲು ಬಡಿದು ಮನೆಗೆ ಹಾನಿ

ಮಂಗಳೂರು: ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯುಟ್‍ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ

ಮಂಗಳೂರು: ತಿರುವೈಲ್‍ನ ಸರ್ಕಾರಿ ಶಾಲೆಗೆ ಆಧುನಿಕತೆಯ ಮೆರಗು

ಸರಕಾರಿ ಶಾಲೆಗಳೆಂದರೆ ಅಸಡ್ಡೆಯೇ ಜಾಸ್ತಿ. ಯಾಕೆಂದರೆ ಆ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಸಹಿತ ಹೆಚ್ಚಿನ ವ್ಯವಸ್ಥೆಗಳು ಸರಿಯಾಗಿರುವುದಿಲ್ಲ. ಆದರೆ ಈ ಮಾತನ್ನು ಸುಳ್ಳಾಗಿಸುತ್ತಿದೆ ಮಂಗಳೂರು ಹೊರ ವಲಯದ ಈ ಶಾಲೆ. ಅಷ್ಟಕ್ಕೂ ಆ ಶಾಲೆ ಯಾವುದು? ಅಲ್ಲಿನ ವಿಶೇಷತೆಗಳೇನು? ಈ ಸ್ಟೋರಿ ನೋಡಿ… ಸುಸಜ್ಜಿತ ಕಟ್ಟಡ. ಗುಣಮಟ್ಟದ ಪೀಠೋಪಕರಣಗಳು. ಆಕರ್ಷಣೀಯ ಕ್ಲಾಸ್ ರೂಂ….. ಶಿಸ್ತಿನ ಸಿಪಾಯಿಗಳಂತಿರುವ ವಿದ್ಯಾರ್ಥಿಗಳು…. ಇವೆನ್ನೆಲ್ಲಾ ನೋಡುತ್ತಾ ಇದ್ಯಾವುದೋ ಖಾಸಗಿ ಆಂಗ್ಲ

ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಉಚಿತ ಭಗವದ್ಗೀತೆ ಪುಸ್ತಕ ವಿತರಣೆ

ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ ನಡೆಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಬೋದ್ ಮಾರ್ತ, ಪ್ರದೀಪ್ ಮೆಂಡನ್, ಮಾಧವ ಭಂಡಾರಿ, ಅಶ್ವಿನ್ ಅವರು ಭಾಗವಹಿಸಿದ್ದರು.

ವಾಮಂಜೂರು ಟೈಗರ್ಸ್ ವತಿಯಿಂದ ರಕ್ತದಾನ ಶಿಬಿರ, ವೃಕ್ಷಾರೋಹಣ

ಮಂಗಳೂರು: ವಾಮಾಂಜೂರು ಟೈಗರ್ಸ್ ಇದರ ವತಿಯಿಂದ ಕೆ.ಎಂ‌.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಸಲುವಾಗಿ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಆದಿತ್ಯವಾರ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಾಮಂಜೂರು ಟೈಗರ್ಸ್ ಸಂಘಟನೆಯ ಪ್ರಮುಖರು ಶಾಸಕರ ಉಪಸ್ಥಿತಿಯಲ್ಲಿ ಸಸಿ ನೆಡುವ ಮೂಲಕ