Home Posts tagged vanamahotsava

ಪುತ್ತೂರು : ಲಿಟ್ಲ್ ಫ್ಲವರ್ ಶಾಲೆಯಲ್ಲಿ ವನ ಮಹೋತ್ಸವ ಆಚರಣೆ

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು