Home Posts tagged #varkady panchayath

ಮುರತ್ತಣೆಯಲ್ಲಿ ಹದಗೆಟ್ಟ ಹೈಮಾಸ್ಟ್ ದೀಪ

ಮಂಜೇಶ್ವರ : ವರ್ಕಾಡಿ ಪಂಚಾಯತ್‍ನ ಪ್ರಮುಖ ಪೇಟೆಯಲ್ಲೊಂದಾದ ಮುರತ್ತಣೆಯಲ್ಲಿ ದಿವಂಗತ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ನಿಧಿಯಿಂದ ಸ್ಥಾಪಿಸಲಾದ ಹೈ ಮಾಸ್ಟ್ ಲೈಟ್ ಹದೆಗೆಟ್ಟು ವರ್ಷಗಳಾದರೂ ದುರಸ್ಥಿಗೆ ವರ್ಕಾಡಿ ಪಂಚಾಯತ್ ಆಡಳಿತ ಸಮಿತಿ ಮೀನ ಮೇಷ ಎಣಿಸುತ್ತಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಪಂಚಾಯತ್ ಆಡಳಿತ ಸಮಿತಿಯ ಗಮನಕ್ಕೆ ತಂದರೆ ಬೇಜವಾಬ್ದಾರಿಯುತವಾದ