Home Posts tagged #vasanth rai ballamajalu

ಪುತ್ತೂರಿನ ಮೊಟ್ಟೆತಡ್ಕದಲ್ಲಿ ನಡೆದ ಅಪಘಾತ : ಸಹ ಸವಾರ ಮೃತ್ಯು

ಪುತ್ತೂರು: ನ.9ರಂದು ರಾತ್ರಿ ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರ ಪೈಕಿ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಅವರು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಮನೆ ಕಡೆಗೆಂದು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ