Home Posts tagged #veda

ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ನಟ ಶಿವರಾಜ್‍ಕುಮಾರ್ ಕುಟುಂಬ

ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು. ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರೋ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ