Home Posts tagged #vedavyas kamath

ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವಂತೆ ಸಚಿವರಿಗೆ ಶಾಸಕರು ಮನವಿ

ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾದ‌ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಕಾಮತ್, 26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ

ಖಾದಿ ಬಟ್ಟೆ ಖರೀದಿ ಮೂಲಕ ಬಿಜೆಪಿ ವತಿಯಿಂದ ಗಾಂಧೀಜಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್‌ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ ಮೂಲಕ ಗಾಂಧಿ ಜಯಂತಿಯನ್ನ ಆಚರಣೆ ಮಾಡಲಾಯ್ತು, ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು, ಸ್ವದೇಶಿ

ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್,

ಶಕ್ತಿನಗರದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕ, ಮಂಗಳೂರು, ಉಪವಿಭಾಗದ ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನೂತನ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೂತನ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಜನತೆಗೆ ಈ

“ಯಾರಿಗೂ ಹೇಳ್ಬೇಡಿ” – ತನಿಖೆಗೆ ಸಚಿವರನ್ನ ಒತ್ತಾಯ: ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಹಾಗೂ ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ