ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುವ ಪ್ರಸ್ತಾಪದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಪಾಲ್ಗೊಂಡರು. ಬೋಳಾರ ಶ್ರೀ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್,
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಗರದ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ