Home Posts tagged #Vennila Silambam

ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆಗೆ ಭರತನಾಟ್ಯದಲ್ಲೂ ಸೈ ಎನಿಸಿಕೊಂಡ ವೆನಿಲ್ಲಾ

ಬಂಟ್ವಾಳ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಪ್ರತಿಭೆಗಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಬಲು ವಿರಳ. ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆ ಜೊತೆಗೆ ಭರತನಾಟ್ಯದಲ್ಲೂ ಪ್ರವೀಣ್ಯತೆ ಪಡೆದುಕೊಂಡ ಅಪರೂಪದ ಬಹುಮುಖ ಪ್ರತಿಭೆ ವೆನಿಲ್ಲಾ ಮಣಿಕಂಠ. ಜೂಡೋದಲ್ಲಿ ಬ್ಲಾಕ್‍ಬೆಲ್ಟ್ ಪಡೆದು ರಾಷ್ಟ್ರೀಯ ಮಟ್ಟದ ಮಾರ್ಷಲ್ ಆರ್ಟ್