ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು 2003 ರಲ್ಲಿ ಖರೀದಿಸಿದ ಟೊಯೋಟಾ ಕ್ವಾಲಿಸ್ ವಾಹನವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಕಾರ್ ಮ್ಯೂಸಿಯಂಗೆ ಸ್ವಾಮೀಜಿ ವಾಹನ ವರ್ಗಾವಣೆ ಸಹಿ ವರ್ಗಾಹಿಸಿದರು. 108 ಶಾಂತಿ ಸಾಗರ ಆಚಾರ್ಯ ಪಾದರೋಹಣ ಶತಾಬ್ದಿ ಮಹೋತ್ಸವ ಶ್ರೀ ಮಠದ
ಮೂಡುಬಿದಿರೆ-ವೇಣೂರು, ಮೂಡುಬಿದಿರೆ-ಬಿಸಿರೋಡನ್ನು ಸಂಧಿಸುವ ಮೆಸ್ಕಾಂ ಬಳಿ ರಾಜ್ಯ ಹೆದ್ದಾರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಸರ್ಕಲ್ ತೆರವುಗೊಳಿಸುವಂತೆ ಆಗ್ರಹಿಸಿದೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಶಾಸಕರ ನಿಧಿಯಿಂದ ರೂ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ.