Home Posts tagged #vinayaka baliga murder

ವಿನಾಯಕ ಬಾಳಿಗಾ ಕೊಲೆ ಪ್ರಕರಣ : ಮೆರವಣಿಗೆ

ಆರ್.ಟಿ.ಐ ಹಾಗೂ ಬಿಜೆಪಿ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ನಡೆದು7 ವರ್ಷಗಳಾದರೂ ನಿಧಾನಗತಿಯಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರತಿಭಟಿಸಿ ಮಂಗಳವಾರ ಸಂಜೆ ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ಎದುರಿನಿಂದ ವಿನಾಯಕ ಬಾಳಿಗರ ಮನೆ ತನಕ ಮೆರವಣಿಗೆ