ಸಮಾಜದಲ್ಲಿ ಸಾಮಾನ್ಯರಂತೆ ಬದುಕು ಸಾಗಿಸಲು ಅಸಾಧ್ಯವಾದ ವಿಶೇಷ ಮಕ್ಕಳ ಮನಸ್ಸನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲಲು ಸಾಧ್ಯ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.ಅವರು ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ ಸೊರಕೆಯವರ 69ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಹಿರಿಯಡ್ಕ ಬೊಮ್ಮಾರುಬೆಟ್ಟು ಪಾಪುಜೆ ದರ್ಖಾಸ್ತು ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಮತಭೇಟೆ ನಡೆಸಿದರು. ಮತಯಾಚನೆಯ ವೇಳೆ ಪಂಚನಬೆಟ್ಟು, ಬಸ್ತಿ ವ್ಯಾಪ್ತಿಯಲ್ಲಿ ಮತದಾರರು ಕುಡಿಯುವ ನೀರಿನ ಸಮಸ್ಯೆ ಯನ್ನು ತಿಳಿಸಿದ್ದು ಸೊರಕೆಯವರು ಕೂಡಲೇ ಅಧಿಕಾರಿಗಳಿಗೆ ಸ್ಥಳದಲ್ಲೇ ಕಾಲ್ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ರು.ಗುಡ್ಡೆಯಂಗಡಿಯಲ್ಲಿ ಮತ ಪ್ರಚಾರದ