Home Posts tagged viralnews

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆ

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ.ಡಾಂಬರ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೇಜಸ್ ತಾನು ಹಾವನ್ನು