Home Posts tagged #virendra hegde

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಧರ್ಮಸ್ಥಳದ ಖಾವಂದರು

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ