Home Posts tagged #virendrahegade

ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ. ಡಿ. ವಿರೇಂದ್ರ ಹೆಗ್ಗಡೆ

ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ಪ್ರಸಾದ ಹಾಕಿದರು. ಆಸ್ಕರ್ ರನ್ನ ಕಂಡ ಬಳಿಕ