Home Posts tagged #vishnu mangala english book

ವಿಷ್ಣುಮಂಗಲ ಇಂಗ್ಲಿಷ್ ಕಥಾ ಸಂಕಲನ ಬಿಡುಗಡೆ

ಡಾ. ವಸಂತಕುಮಾರ ಪೆರ್ಲ ಅವರ ಮೂಲ ಕನ್ನಡ ಕಥೆಗಳ ಇಂಗ್ಲಿಷ್ ಅನುವಾದ ವಿಷ್ಣುಮಂಗಲ ಇಂಗ್ಲಿಷ್ ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಸ್. ಯಡಪಡಿತ್ತಾಯ ಅವರು ಕೃತಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ಒಂದು ಸಣ್ಣ ಕೃತಿ 16 ಕಥೆಗಳನ್ನೊಳಗೊಂಡಿದೆ.