Home Posts tagged #vishvakannada sanga

ಶಾರದಾ ಎ.ಅಂಚನ್ ರಿಗೆ ಹುಬ್ಬಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ವಿಶ್ವ ಕನ್ನಡ ಸಂಘ (ರಿ) ಹುಬ್ಬಳ್ಳಿ ಇವರು ಪ್ರತೀ ವರುಷ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಮುಂಬಯಿ ಸಾಹಿತಿ, ಲೇಖಕಿ ಶಾರದಾ ಎ. ಅಂಚನ್ ಇವರಿಗೆ ಸಾಹಿತ್ಯ ಹಾಗೂ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮ