Home Posts tagged #vishwa hindu parishat

ಮಂಗಳೂರು: ಹಿಂದೂಗಳ ಅಂಗಡಿಗೆ ಕೇಸರಿ ಧ್ವಜ ಕಟ್ಟಿದ ವಿಚಾರ: ಬೀದಿ ಬದಿ ವ್ಯಾಪಾರಸ್ಥರ ಸಮನ್ವಯ ಸಮಿತಿಯಿಂದ ಸಚಿವ ದಿನೇಶ್ ಗುಂಡೂರಾವ್‍ಗೆ ದೂರು

ದೇವಸ್ಥಾನದಲ್ಲಿ ದಸರಾ ಉತ್ಸವದ ಸಂದರ್ಭ ವ್ಯಾಪಾರಕ್ಕೆ ಸಂಬಂಧಿಸಿ ಸೌಹಾರ್ದ ಕದಡಲು ಯತ್ನಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸೌಹಾರ್ದ ಕದಡದಂತೆ ಕ್ರಮ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿ ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯು ಜಿಲ್ಲಾ