Home Posts tagged #vitla police

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆ ಕೇರಳದಲ್ಲಿ ಬಂಧನ

ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ ಘಟನೆ ನಡೆದಿದೆ.‌ ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿಸುಜಾತ(42) ಬಂಧಿತ ಆರೋಪಿ ಮಹಿಳೆ.ಈಕೆಯ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಕಲಂ:379,311,406,417,