Home Posts tagged vitla police

ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ ಪ್ರಕರಣ:ಇಬ್ಬರು ಆರೋಪಿಗಳ ಬಂಧನ

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ ಕುಮಾರ್ ಕ್ರಾಸ್ತಾ(40), ಮತ್ತು ಮಂಜೇಶ್ವರ ತಾಲೂಕಿನ ಸೀತಂಗೋಳಿ ಬೆದ್ರಂಪಲ್ಲ ನಿವಾಸಿ ಜಯಪ್ರಕಾಶ್(40) ಬಂಧಿತ ಆರೋಪಿಗಳು. ಸಂಘದ

ವಿಟ್ಲ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟದ ಲಾರಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು