Home Posts tagged #vitla protest

ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕೆ ಕಾರ್ಡ್ ಚಳವಳಿ: ಮನೋಹರ ಶೆಟ್ಟಿ

ವಿಟ್ಲ: ರಾಕ್ಷಸ ಪ್ರವೃತ್ತಿ ಕಂಪನಿ ಎದುರಿಗೆ ಸಿಗುವ ರೈತರನ್ನು ನಾಶ ಮಾಡಲು ಮುಂದಾಗಿದೆ. ಇತಿಹಾಸದ ದಿನದಲ್ಲಿ ಹಾಗೂ ಇತ್ತೀಚಿನದ ದಿನದಲ್ಲಿ ದೇವರನ್ನು ಪ್ರಾರ್ಥಿಸಿದಾಗ ಪ್ರತ್ಯಕ್ಷವಾಗಿ ರಾಕ್ಷಸರನ್ನು ವಧಿಸಿದ ಘಟನೆಗಳಿದೆ. ಎರಡನೇ ಹಂತದಲ್ಲಿ ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕಾಗಿ ದೈವ ದೇವರ ಬಳಿ ದೂರು ನೀಡುವ ಕಾರ್ಯ ಮಾಡಲಾಗುವುದು ಎಂದು