Home Posts tagged #vittal bhat

ವಿಠ್ಠಲ್ ಭಟ್ ಅವರಿಗೆ ನುಡಿ ನಮನ ಕಾರ್ಯಕ್ರಮ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು ಹಾಗೂ ಲಕ್ಷ್ಮೀ ನಾರಾಯಣ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿ ಸ್ವರ್ಗಸ್ತರಾದ ವಿಠ್ಠಲ್ ಭಟ್ ಅವರಿಗೆ ನುಡಿ ನಮನ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವು ಹೆಜಮಾಡಿ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಆರೆಸ್ಸೆಸ್ಸಿನ ಜೇಷ್ಠ ಪ್ರಚಾರಕ ದಾ. ಮ. ರವೀಂದ್ರ ಮಾತನಾಡುತ್ತಾ ವಿಠ್ಠಲ ಭಟ್ಟರ