ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು
ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ