Home Posts tagged #vivekanada college puttur

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಚರ್ಚಾ ಸ್ಪರ್ಧೆ : ಪುತ್ತೂರಿನ ವಿವೇಕಾನಂದ ಕಾಲೇಜಿಗೆ ಪ್ರಥಮ

ಅ. 17ರಂದು ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಪೂಜ್ಯ ಶ್ರೀ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯ ಪರ – ವಿರೋಧ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು ಪ್ರಥಮ ಸ್ಥಾನಪಡೆದುಕೊಂಡಿದೆ. ದ್ವೀತಿಯ ಸ್ಥಾನವನ್ನು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜು ಗಳಿಸಿಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ