Home Posts tagged #Volleyball

26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್. (ಪುರುಷ ಮತ್ತು ಮಹಿಳಾ) ಕರ್ನಾಟಕ ರಾಜ್ಯ ವಾಲಿಬಾಲ್ ಮಹಿಳಾ ವಾಲಿ ಬಾಲ್ ತಂಡದ ಆಯ್ಕೆ ಪ್ರಕ್ರಿಯೆ .

ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆಯ ಆದೇಶ ಪ್ರಕಾರ ಮಾರ್ಚ್ 15ರಿಂದ 20ರವರೆಗೆ ಭುವನೇಶ್ವರ ಒಡಿಸ್ಸಾದಲ್ಲಿ ನಡೆಯಲಿರುವ , 26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್ (ಪುರುಷ ಮತ್ತು ಮಹಿಳಾ) ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಮಹಿಳಾ ಯೂತ್ ವಾಲಿಬಾಲ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ, ಜಯನಗರ

ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್

ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ