ಪುತ್ತೂರು: ದ.ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಮತ್ತು ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಹಾಗೂ ಸುದಾನ ವಸತಿಯುತ ಶಾಲೆ ಆಶ್ರಯದಲ್ಲಿ 14,17,19 ವಯೋಮಾನದ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿ ಬಾಲ್ ಚಾಂಪಿಯನ್ ಶಿಪ್ 2023 ಜ.6ರಂದು ಬೆಳಗ್ಗೆ 9ಗಂಟೆಗೆ ಸುದಾನ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗಲಿರುಳು ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್ ಶಿಪ್ ಉಳ್ಳಾಲ ಕಪ್-2023 ಮೇ 27ರಂದು ಮುಡಿಪುವಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್