Home Posts tagged #Waste Disposal news mangalore

ಪೌರ ಕಾರ್ಮಿಕರ ಬೇಡಿಕೆ ಹಾಗೂ ತ್ಯಾಜ್ಯ ವಿಲೇವಾರಿ ಕೂಡಲೇ ಮಾಡದಿದ್ದಲ್ಲಿ ಶಾಸಕರ ಮನೆಯೆದುರು ತ್ಯಾಜ್ಯ ಸುರಿದು ಪ್ರತಿಭಟನೆ – ಬಿ ಕೆ ಇಮ್ತಿಯಾಜ್

ಕಳೆದ 9 ದಿನಗಳಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು,ಮುನ್ಸಿಪಲ್ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ,ಡಬ್ಬಲ್ ಇಂಜಿನ್ ಸರಕಾರವೆಂದು ಬೀಗುತ್ತಿರುವ BJP ಸರಕಾರವು ಯಾವುದೇ ರೀತಿಯ ಸ್ಪಂದನ ಮಾಡದೆ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದೆ.ನಗರ ಪಟ್ಟಣ ಪ್ರದೇಶದ ಸುಂದರೀಕರಣ ಹಾಗೂ ಸ್ವಚ್ಛತೆಗಾಗಿ ತನ್ನ ಸರ್ವಸ್ವವನ್ನೂ